ಬೆಂಗಳೂರು: ಇನ್ನೇನು ಹೊಸ ವರ್ಷಕ್ಕೆ ಕ್ಷಣಗಣ ಶುರುವಾಗಿದೆ. ಎರಡು ವರ್ಷಗಳ ಬಳಿಕ ಈ ಬಾರಿ ಹೊಸ ವರ್ಷಾಚರಣೆಗೆ ಅದ್ಧೂರಿ ಸಿದ್ಧತೆ ಮಾಡಲಾಗಿದೆ.
ಈಗಾಗಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಹೊಸ ವರ್ಷಾಷಚರಣೆ ದಿನ ಎಲ್ಲಾ ಕಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಂಗ್ ಆಯಂಡ್ ಡ್ರೈವ್ ನಿಯಂತ್ರಣಕ್ಕಾಗಿ ಡಿಸೆಂಬರ್ 31ರ ರಾತ್ರಿ 9 ಗಂಟೆಗೆ ನಗರದ 30 ಪ್ರೈಓವರ್‌ಗಳು ಬಂದ್ ಆಗಲಿದೆ. ಏರ್ ಪೋರ್ಟ್ ಪ್ರೈಓವರ್ ಮೇಲೆ ಬೈಕ್ ಸಂಚಾರಕ್ಕೆ ಅನುಮತಿ ಇಲ್ಲ ನೈಸ್ ರಸ್ತೆಯಲ್ಲೂ ರಾತ್ರಿ 9 ಗಂಟೆ ಬಳಿಕ ಬೈಕ್‌ಗಳ ಸಂಚಾರ ಬಂದ್ ಹೊಸ ವರ್ಷದಿನ ಮೆಟ್ರೋ, ಬಿಎಂಟಿಸಿ ಸಂಚಾರ ಇರಲಿದೆ. ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಕೋರಮಂಗಲ ಸೇರಿದಂತೆ ಜನರ ಸೇರುವ ಕಡೆ ಹೆಚ್ಚಿನಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…