ಉಡುಪಿ: ಹೊಸ ವರ್ಷದ ವಾಟ್ಸ್ಆ್ಯಪ್ ಸ್ಕ್ಯಾಮ್‌ಗಳ ಬಗ್ಗೆ ಎಚ್ಚರಿಕೆ ವಹಿಸಿ. ಎಪಿಕೆ ಶುಭಾಶಯ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.
ಶುಭಾಶಯ ಸಂದೇಶದ ಲಿಂಕ್ ಮೇಲೆ ಕ್ಲಿಕ್ ಮಾಡಿದ ಕೂಡಲೇ ಎಸಿಕೆ ಇನ್‌ಸ್ಟಾಲ್ ಕೇಳುತ್ತದೆ. ಒಮ್ಮೆ ಇನ್‌ಸ್ಟಾಲ್ ಮಾಡಿದ ನಂತರ, ಸೈಬರ್ ವಂಚಕರು ನಿಮ್ಮ ಫೋಟೋಗಳು, ಸಂಪರ್ಕಗಳು, ಒಟಿಪಿ, ಬ್ಯಾಂಕ್ ಮಾಹಿತಿ ಸೇರಿ ಎಲ್ಲ ಡೇಟಾಗಳನ್ನು ಕಳುವು ಮಾಡುತ್ತಾರೆ. ಆದ್ದರಿಂದ ಲಿಂಕ್‌ಗಳಿಂದ ಎಪಿಕೆಗಳನ್ನು ಇನ್‌ಸ್ಟಾಲ್ ಮಾಡಬೇಡಿ. ಅಧಿಕೃತ ಅಪ್ಲಿಕೇಶನ್ ಸ್ಟೋರ್‌ಗಳನ್ನು ಬಳಸಿ. ಕ್ಲಿಕ್ ಮಾಡುವ ಮೊದಲು ಕಳುಹಿಸುವ ವ್ಯಕ್ತಿಗಳ ಬಗ್ಗೆ ಪರಿಶೀಲಿಸಿ. ಸಂದೇಹವಿದ್ದರೆ, ಕ್ಲಿಕ್ ಮಾಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.
” ಹೊಸ ವರ್ಷದ ಸಂದರ್ಭದಲ್ಲಿ ವಾಟ್ಸ್ಆ್ಯಪ್ ಹಾಗೂ ನಿಮ್ಮ ಸಾಮಾಜಿಕ ಜಾಲತಾಣದ ಮೂಲಕ ಬರುವ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಿ. ಅವು ನಕಲಿ ಸಂದೇಶ ಆಗಿರಬಹುದು.ಯಾವುದೇ ಸಂದೇಹಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ” ಎಂದು ಡಿಜಿಪಿ ಡಾ .ಎಂ.ಎ ಸಲೀಂ ಮನವಿ ಮಾಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…