Featured

ಹೊಸ ವರ್ಷ ಆಚರಣೆಗೆ ಬ್ರೇಕ್ : ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಬಸವರಾಜ ಬೊಮ್ಮಾಯಿ – Vishwanews24

ಹೊಸ ವರ್ಷ ಆಚರಣೆಗೆ ಬ್ರೇಕ್ : ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಬಸವರಾಜ ಬೊಮ್ಮಾಯಿ – Vishwanews24

ಬೆಳಗಾವಿ: ಕೋವಿಡ್‌-19 ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆಗೆ ಬಹಿರಂಗ ಸಂತೋಷ ಕೂಟಗಳನ್ನು ಆಯೋಜನೆ ಮಾಡುವುದನ್ನು ನಿಷೇಧಗೊಳಿಸಲಾಗಿದೆ ಎಂದು ತಿಳಿಸಿದರು.

ಕೊವಿಡ್ ಬೆಳವಣಿಗೆಗಳನ್ನ ಗಮನದಲ್ಲಿಟ್ಟುಕೊಂಡು ಹೊಸವರ್ಷಾಚರಣೆಗೆ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಸಿಎಂ, ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಆದರೆ ಚರ್ಚ್ ಗಳಲ್ಲಿ ಕ್ರಿಸ್ ಮಸ್ ಪ್ರಾರ್ಥನೆಗೆ ಯಾವುದೇ ನಿರ್ಬಂಧವಿಲ್ಲ ಎಂದರು.

ಬಹಿರಂಗ ಪಾರ್ಟಿಗೆ ಅವಕಾಶವಿರುವುದಿಲ್ಲ. ಡಿಸೆಂಬರ್ 30 ರಿಂದ ಜನವರಿ 2ರ ವರೆಗೂ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಯಾವುದೇ ಪಾರ್ಟಿಗಳನ್ನ ಮಾಡುವಂತಿಲ್ಲ. ಅಪಾರ್ಟ್ಮೆಂಟುಗಳಲ್ಲಿ ಜನರನ್ನ ಸೇರಿಸಿ ಪಾರ್ಟಿ ಮಾಡುವಂತಿಲ್ಲ. ಬಾರ್‌ ಅಂಡ್‌ ರೆಸ್ಟೋರೆಂಟ್‌ ಸಿಬ್ಬಂದಿಗೆ ಎರಡು ಡೋಸ್ ವ್ಯಾಕ್ಸಿನೇಷನ್ ಕಡ್ಡಾಯ. ದೊಡ್ಡ ಮಟ್ಟದಲ್ಲಿ ಪಾರ್ಟಿ ಆಯೋಜನೆ ಮಾಡುವಂತಿಲ್ಲ. ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

9 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago