ಉಡುಪಿ/ಮಂಗಳೂರು: ಕೊರೋನಾ ಹಿನ್ನಲೆಯಲ್ಲಿ ಮುನ್ನೆಚರಿಕೆ ಕ್ರಮವಾಗಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಯಾವುದೇ ಪ್ರಮುಖ ಬೀಚ್‌ಗಳಿಗೆ ಡಿ:೩೦ರ ಸಂಜೆ ೭ ಗಂಟೆಯ ಬಳಿಕ ಹೋಗುವುದನ್ನು ಮತ್ತು ಸಾರ್ವಜನಿಕ ಪದೇಶದಲ್ಲಿ ಕೂಡ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ|ರಾಜೇಂದ್ರ ಕೆ.ವಿ ಮತ್ತು ಕೂರ್ಮರಾವ್ ತಿಳಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…