ಹೋಟೆಲ್-ಕ್ಯಾಂಟೀನ್ ನೀರು ಕುಡಿಯುವ ಮುನ್ನ ಎಚ್ಚರ-ಉಡುಪಿ ಜಿಲ್ಲೆಯಲ್ಲಿ ಹಬ್ಬುತ್ತಿದೆ ಕಾಲರಾ ರೋಗ
ಕಾಪು ಶಿರ್ವ ಮಲ್ಪೆ ಕೆಮ್ಮಣ್ಣು ಭಾಗದಲ್ಲಿ ಕಾಲರಾ!!!
ಉಡುಪಿ: ಮಳೆಗಾಲ ಮುಗಿಯುತ್ತಿದ್ದಂತೆ ಜಿಲ್ಲೆಯಲ್ಲಿ ಕಾಲರಾ ರೋಗದ ಹಾವಳಿ ಜಾಸ್ತಿಯಾಗಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿಯೇ ಖುದ್ದಾಗಿ ಆದೇಶ ಹೊರಡಿಸಿದ್ದಾರೆ.ಕಳೆದ ಒಂದು ವಾರದಲ್ಲಿ 11 ಪ್ರಕರಣಗಳು ವರದಿಯಾಗಿದ್ದು ಕಾಪು ಶಿರ್ವ ಮಲ್ಪೆ ಕೆಮ್ಮಣ್ಣು ಭಾಗದಲ್ಲಿ ಕೂಡ ಕಾಲರಾ ರೋಗ ಬಂದಿರುವ ಬಗ್ಗೆ ವರದಿಯಾಗಿದೆ.
ಕುಡಿಯುವ ನೀರಿನ ಬಗ್ಗೆ ಎಚ್ಚರ…!!
ಮನೆ ಅಥಾವ ವಿಶೇಷವಾಗಿ ರಸ್ತೆ ಬದಿಯ ಕ್ಯಾಂಟೀನ್, ಹೋಟೆಲುಗಳಲ್ಲಿ ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…