ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯುಟಿ ಖಾದರ್ ಅವರು ಸೂಚನೆ ನೀಡಿದ್ದಾರೆ.
ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಮತ್ತು ಸಹಕಾರಿ ಹಾಸ್ಟೆಲ್‌ಗಳಲ್ಲಿನ ಆಹಾರ ತಪಾಸಣೆ ಮಾಡಲಾಗುವುದು. ಈ ವೇಳೆ ಆಹಾರ ಗುಣಮಟ್ಟ, ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳ ಸಂಗ್ರಹಣೆ ಬಗ್ಗೆ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಪಿಜಿಗಳಲ್ಲಿಯೂ ಕೂಡ ಟೆಸ್ಟ್ ಮಾಡಿಸುತ್ತೇವೆ. ಎಲ್ಲಾ ಕಡೆಯ ಹಾಸ್ಟೆಲ್, ಪಿಜಿಯಲ್ಲಿ ಫುಡ್ ಟೆಸ್ಟ್ ಮಾಡಿಸುತ್ತೇವೆ. ಇದರ ಜೊತೆಗೆ ಕ್ಯಾಂಟಿರಿಂಗ್‌ಗಳಲ್ಲಿಯೂ ಟೆಸ್ಟ್ ಮಾಡಿಸುತ್ತೇವೆ. ಬೆಂಗಳೂರು ಕೇಂದ್ರದಲ್ಲಿ ದಾಳಿ ಆಗ್ತಿದೆ. ಜಿಲ್ಲಾ ಕೇಂದ್ರದಲ್ಲಿಯೂ ಕೂಡ ಎಚ್ಚೆತ್ತುಕೊಳ್ಳಬೇಕು. ಯಾವುದೇ ಕಾರಣಕ್ಕೂ ತಪಾಸಣೆ ಮಾಡದೇ ಇರಲ್ಲ. ಬರುವಂತಹ ಜನರಿಗೆ ಗುಣಮಟ್ಟದ ಆಹಾರ ಕೊಡಬೇಕು. ಕೊಟ್ಟ ದುಡ್ಡಿಗೆ ಜನರಿಗೆ ಮೋಸ ಮಾಡಬಾರದು. ನಿಯಮ ಉಲ್ಲಂಘನೆಗೆ ತಕ್ಕಂತೆ ಕ್ರಮ ವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…