Featured

ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ – Vishwanews24

ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ

ಕೊಪ್ಪಳ: ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಜಿ ಹಾಕಿದವರಿಗೆ ನಮಗೂ ಟಿಕೆಟ್ ಸಿಗುತ್ತದೆ ಎಂಬ ಆಸೆ ಇರುತ್ತದೆ. ಆದರೆ, ಏಕಾಏಕಿ ಟಿಕೆಟ್ ಘೋಷಣೆ ಮಾಡುವುದರಿಂದ ಅರ್ಜಿ ಹಾಕಿದವರಿಗೆ ತೊಂದರೆಯಾಗುತ್ತದೆ. ಒಂದು ಕಡೆ ಅರ್ಜಿಗಳ ಇತ್ಯರ್ಥವಾಗಿಲ್ಲ. ಮತ್ತೊಂದು ಕಡೆ ಇವರಿಗೆ ಮತ ಹಾಕಿ ಎನ್ನುವುದು ಸರಿಯಲ್ಲ ಎಂದರು.

ಹಾಗಾದರೇ ಸಿದ್ದರಾಮಯ್ಯ ಹೆಸರು ಘೋಷಣೆ ಮಾಡಿದ್ದು ತಪ್ಪು ಎನ್ನುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸದ ಸತೀಶ ಜಾರಕಿಹೊಳಿ, ನಾನು ತಪ್ಪು ಅನ್ನಬೇಕು, ನೀವು ಅಲ್ಲಿ ಮತ್ತೇನಾದರೂ ಟ್ವಿಸ್ಟ್ ಮಾಡಿ ಕೇಳಬೇಕು. ಇದೆಲ್ಲ ಸರಿ ಇರಲ್ಲ ಎಂದರು.

ಬೆಳಗಾವಿ ಗಡಿ ವಿವಾದ ವಿಚಾರವು ಒಂದು ರೀತಿ ವರ್ಷಕ್ಕೆ ಒಮ್ಮೆ ಮಳೆ ಬಂದ ಹಾಗೆ ಇರಲಿದೆ. ಚುನಾವಣೆ ಬಂದಾಗೆಲ್ಲ ಗಡಿ ವಿವಾದ ಹುಟ್ಟಿಕೊಳ್ಳುತ್ತದೆ ಎಂದು ಸತೀಶ ಜಾರಕಿಹೊಳಿ ಕಿಡಿಕಾರಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago