ಹುಬ್ಬಳ್ಳಿ,: ದೇಶದ ಬೆಳವಣಿಗೆಗೆ ಆರ್‌ಎಸ್‌ಎಸ್ ಕೊಡುಗೆ ಏನೂ ಇಲ್ಲ, ಜೊತೆಗೆ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕೂಡ ಬಿಜೆಪಿ ಹೋರಾಡಿಲ್ಲ, ಹೀಗಿದ್ದರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್‌ಗೆ ಹೋರಾಟದ ಪಾಠ ಹೇಳುತ್ತಾರೆಯೇ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಒಂದು ಕೊಠಡಿಯೊಳಗೆ ಇಬ್ಬರು ಹೋದರೆ ಕಾಂಗ್ರೆಸ್‌ನಿಂದ ಒಬ್ಬ ನಾಯಕ ಹುಟ್ಟುತ್ತಾನೆ ಎಂಬ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಹೋರಾಟ ಕಾಂಗ್ರೆಸ್‌ಗೆ ರಕ್ತಗತವಾಗಿ ಬಂದಿದ್ದು, ಹೋರಾಟ ಮಾಡದೆ ಅಧಿಕಾರಕ್ಕೆ ಬಂದ ಪಕ್ಷ ಬಿಜೆಪಿ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿಯಿಂದ ಯಾರಾದರೂ ಜೀವ ಕಳೆದುಕೊಂಡಿದ್ದಾರೆಯೇ?” ಎಂದರು.
ಇನ್ನು “ಪ್ರಲ್ಹಾದ ಜೋಶಿ ಅವರು ಸ್ವಾತಂತ್ರ್ಯ ಸಂದರ್ಭದಲ್ಲಿ ಹುಟ್ಟಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ ಕಾಂಗ್ರೆಸ್‌ಗೆ ಹೋರಾಟದ ಬಗ್ಗೆ ಹೇಳುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…