Featured

​ಎಸೆಸೆಲ್ಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ ಮೊದಲ ದಿನವೇ 392 ವಿದ್ಯಾರ್ಥಿಗಳು ಗೈರು – Vishwanews24

ಮಂಗಳೂರು, : ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಇಂದು ನಡೆದ ಮೊದಲ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯಿಂದ ಹೆಸರು ನೋಂದಾಯಿಸಿಕೊಂಡಿದ್ದವರ ಪೈಕಿ 392 ಮಂದಿ ಗೈರು ಹಾಜರಾಗಿದ್ದರು.

ಇಂದು ನಡೆದ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 29,097 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 28,705 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 392 ಮಂದಿ ಗೈರು ಹಾಜರಾಗಿದ್ದರು.

ಗುರುವಾರ ಪ್ರಥಮ ಭಾಷೆ ವಿಷಯಗಳಾದ ಕನ್ನಡ, ತೆಲುಗು, ಹಿಂದಿ , ಮರಾಠಿ , ತಮಿಳು, ತೆಲುಗು , ಉರ್ದು , ಇಂಗ್ಲೀಷ್ ಮತ್ತು ಸಂಸ್ಕೃತ ಪರೀಕ್ಷೆ ನಡೆದಿದೆ. ಬೆಳಗ್ಗೆ 9.30 ರಿಂದ ಪರೀಕ್ಷೆ ಆರಂಭಗೊಂಡಿದ್ದು, 12.30ಕ್ಕೆ ಪರೀಕ್ಷೆ ಕೊನೆಗೊಂಡಿದೆ.

ಇನ್ನು ಮೊದಲ ದಿನದ ಪರೀಕ್ಷೆ ನಿರಾಂತಕವಾಗಿ ಸಾಗಿದ್ದು, ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

1 hour ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

2 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

2 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

2 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

2 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

2 hours ago