ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದಡಿ ಬಂಟ್ವಾಳ ನಿಲ್ದಾಣವನ್ನು ಆಧುನೀಕರಿಸಲಾಗಿದೆ. ನೈಋತ್ಯ ರೈಲ್ವೆ ವಲಯದಲ್ಲಿ ಈ ಯೋಜನೆಯಡಿ ಅಭಿವೃದ್ಧಿಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ.
ನವೀಕರಣದ ಭಾಗವಾಗಿ ಕಾಯುವಿಕೆ ಕೊಠಡಿ, ಟಿಕೆಟ್ ಕೌಂಟರ್‌ಗಳು, ಸುಧಾರಿತ ಆಸನ ವ್ಯವಸ್ಥೆ, ಪ್ರತ್ಯೇಕ ವಾಹನ ನಿಲುಗಡೆ ಹಾಗೂ ಪಿಕಪ್-ಡ್ರಾಪ್ ವಲಯಗಳನ್ನು ನಿರ್ಮಿಸಲಾಗಿದೆ. ಜೊತೆಗೆ ಫ್ಲಾಟ್‌ಫಾರ್ಮ್ ಶೆಲ್ಟರ್‌ಗಳು, ಎಲ್‌ಇಡಿ ದೀಪಗಳು, ಆಧುನಿಕ ಪೀಠೋಪಕರಣಗಳು ಮತ್ತು ಸುಂದರ ಪ್ರವೇಶ-ನಿರ್ಗಮನ ದ್ವಾರಗಳು ನಿಲ್ದಾಣದ ಸೌಂದರ್ಯವನ್ನು ಹೆಚ್ಚಿಸಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮಾಹಿತಿ ಫಲಕಗಳು, ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಹಾಗೂ ಗಡಿಯಾರಗಳನ್ನು ಅಳವಡಿಸಲಾಗಿದೆ. ದೇಶಾದ್ಯಂತ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಲಾದ 75 ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ಅವರು ಜುಲೈ 17ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…