ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್ ಬಹಿರಂಗ : ಯು.ಟಿ.ಖಾದರ್ ಎಚ್ಚರಿಕೆ ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಕಲಿ ಔಷಧಿ ಜಾಲದ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿದ್ದು, ಈಗ […]
ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು. […]
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳವನ್ನು ಆಯೋಜಿಸಲಾಗುತ್ತಿದ್ದು, ಮೈಸೂರಿನ ಸುಮಾರು 20 ಎಕರೆ ಪ್ರದೇಶದಲ್ಲಿ ಅ.18 ಮತ್ತು 19ರಂದು ‘ವಿಜಯ- ದಶಮಿ’ […]
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ […]
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ ನಗರ ಮತ್ತು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ […]
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ ಮೂಲದ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರ ಶುಕ್ರವಾರ ಬೆಳಗ್ಗೆ ವಿಮಾನದ ಮೂಲಕ ಊರಿಗೆ ತರಲಾಗಿದ್ದು, ಕುಂದಾಪುರದ […]
ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್ ಆಯುಕ್ತರ ಎಚ್ಚರಿಕೆ – vishwanews24
ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ ಉದ್ಯೋಗ ಕನಸು ಕಾಣುವ ಯುವ ಜನತೆ ವಂಚಕರ ಜಾಲಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ […]
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ ಎದುರಾಗಿದೆ. ಜಾರಿ ನಿರ್ದೇಶನಾಲಯ ದಾಳಿ ಮುಕ್ತಾಯ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. […]
ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24
ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಔಷಧ ವ್ಯಾಪಾರಿ ವಿನೀತ್ ಮನೋಚಾ (60) ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ದಿಢೀರ್ […]
ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24
ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ ಹತ್ಯೆಯಾದ ಕುಂದಾಪುರದ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಪಾರ್ಥಿವ ಶರೀರ ಶಾರ್ಜಾದಿಂದ ವಿಮಾನದ […]










