ಮೇಷ : ಋಣ ವಿಮೋಚನೆ, ಕಾರ್ಯಸಾಧನೆಗಾಗಿ ತಿರುಗಾಟ, ಅನಾರೋಗ್ಯ, ದಂಡ ಕಟ್ಟುವಿರಿ, ಅಲ್ಪ ಕಾರ್ಯಸಿದ್ಧಿ.
ವೃಷಭ : ಅನಾವಶ್ಯಕ ದುಂದು ವೆಚ್ಚ, ಕೃಷಿಯಲ್ಲಿ ನಷ್ಟ,ಮಾನಸಿಕ ಒತ್ತಡ, ದುಷ್ಟ ಚಿಂತನೆ.
ಮಿಥುನ : ವ್ಯಾಪಾರದಲ್ಲಿ ದೃಷ್ಟಿ ದೋಷ, ಗುರುಹಿರಿಯರ ದರ್ಶನ, ಮನಃಶಾಂತಿ, ವಿದ್ಯಾರ್ಥಿಗಳಿಗೆ ಆತಂಕ, ವಾಹನ ಅಪಘಾತ.
ಕಟಕ : ಅಶಾಂತಿ, ಮಾತುಗಳಿಂದ ಕಲಹ, ಪರಸ್ತ್ರೀಯಿಂದ ತೊಂದರೆ ಎಚ್ಚರ.
ಸಿಂಹ : ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಂಗಳ ಕಾರ್ಯಗಳಲ್ಲಿ ಭಾಗಿ, ಪರಸ್ಥಳ ವಾಸ,ಸೌಜನ್ಯದಿಂದ ವರ್ತಿಸಿ,ನಿದ್ರಾಭಂಗ.
ಕನ್ಯಾ : ಜಾಗ್ರತೆಯಿಂದ ಇರಿ, ಅತಿಯಾದ ಒತ್ತಡ, ಇಲ್ಲದ ಅಪವಾದ, ಉದ್ಯೋಗಸ್ಥ ಮಹಿಳೆಯರಿಗೆ ಬಡ್ತಿ, ಸುಖ ಭೋಜನ.
ತುಲಾ : ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯರ್ಥ ಧನಹಾನಿ, ಮನಕ್ಲೇಷ, ಬೇಡದ ವಿಷಯಗಳಲ್ಲಿ ಆಸಕ್ತಿ ಬೇಡ.
ವೃಶ್ಚಿಕ : ಅಲ್ಪ ಕಾರ್ಯಸಿದ್ಧಿ, ನೆಮ್ಮದಿ ಇಲ್ಲದ ಜೀವನ, ಸ್ತ್ರೀಯರಿಗೆ ಶುಭ,ಮನೋವ್ಯಥೆ.
ಧನಸ್ಸು : ದಾಂಪತ್ಯದಲ್ಲಿ ಪ್ರೀತಿ, ಪ್ರಿಯ ಜನರ ಭೇಟಿ, ದೂರ ಪ್ರಯಾಣ, ವ್ಯಾಪಾರದಲ್ಲಿ ಮಂದಗತಿ, ಸ್ತ್ರೀ ಲಾಭ.
ಮಕರ : ಮನೆಯಲ್ಲಿ ಸಂತಸ, ಯಶಸ್ಸು, ಪಾಪದ ಕೆಲಸಗಳಿಗೆ ಪ್ರಚೋದಿಸುವುದು, ವಾಹನದಿಂದ ತೊಂದರೆ.
ಕುಂಭ : ಪರಿಶ್ರಮಕ್ಕೆ ತಕ್ಕ ಫಲ, ಆಲಸ್ಯ ಮನೋಭಾವ, ವಿವಾದಗಳಿಗೆ ಆಸ್ಪದ ಕೊಡಬೇಡಿ.
ಮೀನ : ಆಕಸ್ಮಿಕ ಧನಲಾಭ, ಕೃಷಿಯಲ್ಲಿ ಲಾಭ, ಚೋರಭಯ, ಅಧಿಕ ಕೋಪ, ವಿಪರೀತ ವ್ಯಸನ, ಹಿತ ಶತ್ರು ಕಾಟ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…