Featured

01-06-2022 : ಇಂದಿನ ದಿನ ಭವಿಷ್ಯ -Vishwanews24

01-06-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಧನಲಾಭ, ಮಕ್ಕಳ ಪ್ರಗತಿಯಿಂದ ಸಂತೋಷ, ಇಷ್ಟದಂತೆ ಕಾರ್ಯಗಳು ನೆರವೇರುತ್ತವೆ.

ವೃಷಭ: ಕುಟುಂಬ ಸದಸ್ಯರ ಸಹಾಯ, ಸುಖ ಭೋಜನ, ಮನಃಶಾಂತಿ, ವ್ಯಾಪಾರ-ವ್ಯವಹಾರದಲ್ಲಿ ಎಚ್ಚರ.

ಮಿಥುನ: ಪರಿಶ್ರಮಕ್ಕೆ ತಕ್ಕ ಫಲ, ಉದ್ಯೋಗದಲ್ಲಿ ಬಡ್ತಿ, ಹಣಕಾಸು ನೆರವು ಬರಲಿವೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಮಾತನಾಡುವಾಗ ಎಚ್ಚರ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರೋಗ್ಯದ ಕಡೆ ಗಮನ ಹರಿಸಿ.

ಸಿಂಹ: ಕುಟುಂಬ ಸೌಖ್ಯ, ದ್ರವ್ಯಲಾಭ, ಶತ್ರು ನಾಶ, ಪ್ರಯಾಣದಿಂದ ತೊಂದರೆ, ಮನೋವ್ಯಥೆ, ರೋಗಬಾಧೆ

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ದಾನ ಮಾಡುವಿರಿ.

ತುಲಾ: ಬಂಧುಗಳ ಭೇಟಿ, ಸುಖ ಭೋಜನ, ದೇವತಾ ಕಾರ್ಯಗಳಲ್ಲಿ ಭಾಗಿ, ವಾಹನ ಚಾಲಕರಿಗೆ ತೊಂದರೆ.

ವೃಶ್ಚಿಕ: ಅಧಿಕ ನಷ್ಟ, ಸಾಲ ಮಾಡುವ ಸಾಧ್ಯತೆ, ಸ್ವಂತ ಪರಿಶ್ರಮದಿಂದ ಅನುಕೂಲ, ಆಲಸ್ಯ, ಕೋಪ ಜಾಸ್ತಿ.

ಧನಸ್ಸು: ವಿದೇಶ ಪ್ರಯಾಣ, ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯಾಣ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಉದ್ಯೋಗದಲ್ಲಿ ತಿರುಗಾಟ, ಹೊಸ ಪ್ರಯತ್ನದಲ್ಲಿ ಜಯ.

ಮಕರ: ಪಿತ್ರಾರ್ಜಿತ ಆಸ್ತಿಯ ವಾದ, ಮನಕ್ಲೇಷ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಅನ್ಯರಲ್ಲಿ ವೈಮನಸ್ಯ, ಸ್ವಯಂಕೃತ ಅಪರಾಧ.

ಕುಂಭ: ವಿಪರೀತ ವ್ಯಸನ, ತೀರ್ಥಯಾತ್ರಾ ದರ್ಶನ, ಉತ್ತಮ ಸಂಪಾದನೆ, ಮಾತಿನಲ್ಲಿ ಹಿಡಿತವಿರಲಿ, ಮಕ್ಕಳ ವಿಷಯದಲ್ಲಿ ನೋವು.

ಮೀನ: ಸ್ತ್ರೀಯರಿಗೆ ಅನುಕೂಲ, ನಾನಾ ವಿಚಾರಗಳಲ್ಲಿ ಆಸಕ್ತಿ, ಧನಲಾಭ, ಭಾಗ್ಯ ಬುದ್ಧಿ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago