ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ ಆಸ್ತಿ ಮತ್ತು ಭೂಮಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.
ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ ಪ್ರಯಾಣದಲ್ಲಿ, ಎಚ್ಚರಿಕೆ ಉದ್ಯೋಗ ಮತ್ತು ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿ ಮತ್ತು ಪ್ರೀತಿ-ಪ್ರೇಮ ವಿಷಯಗಳಿಂದ ತೊಂದರೆ.
ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಆದರೂ ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಸಂಶಯಾತ್ಮಕ ಸುಳಿದಾಡುವುದು, ಆತಂಕ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.
ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ.
ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ಅಧಿಕಾರಿಗಳಿಂದ ನಷ್ಟ ಮತ್ತು ಅವಮಾನ.
ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ ನೀರಿನಿಂದ ಸಮಸ್ಯೆ, ಎಚ್ಚರಿಕೆ ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ.
ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ.
ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.
ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ, ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ.
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಕೆಲಸಗಾರರಿಂದ ಸೇವಕರಿಂದ ಮೋಸ ಮತ್ತು ವಂಚನೆ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ.
ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಮತ್ತು ಅಪವಾದಗಳಿಂದ ಗೌರವಕ್ಕೆ ದಕ್ಕೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…