Featured

02-05-2022 : ಇಂದಿನ ದಿನ ಭವಿಷ್ಯ -Vishwanews24

02-05-2022 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಋಣಬಾಧೆ ಹೆಚ್ಚಾಗುತ್ತದೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ಆರ್ಥಿಕ ಪರಿಸ್ಥಿತಿ ಏರುಪೇರು, ಅಲ್ಪ ಲಾಭ.

ವೃಷಭ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಮನೆಯ ಬಗ್ಗೆ ಹೆಚ್ಚು ಗಮನ, ಸಾಧಾರಣ ಫಲ.

ಮಿಥುನ: ದೇವತಾ ಕಾರ್ಯ, ಇತರರ ಭಾವನೆಗಳಿಗೆ ಸ್ಪಂದಿಸುವಿರಿ, ನಿರೀಕ್ಷಿತ ಆದಾಯ, ವಿನಾಕಾರಣ ನಿಷ್ಠುರ.

ಕಟಕ: ಹೊಸ ವ್ಯಕ್ತಿಗಳ ಪರಿಚಯ, ಹಿರಿಯರೊಂದಿಗೆ ಮಾತುಕತೆ, ಗೆಳತಿಗೆ ಸಹಾಯ, ಮನಸ್ಸಿನಲ್ಲಿ ಸದಾ ಸಂಕಟ.

ಸಿಂಹ: ಗುತ್ತಿಗೆ ಕೆಲಸಗಾರರಿಗೆ ಹೆಚ್ಚು ಅನುಕೂಲ, ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ, ಆರೋಗ್ಯ ಸಮಸ್ಯೆ.

ಕನ್ಯಾ: ದಾನ ಧರ್ಮ ಕಾರ್ಯಗಳಲ್ಲಿ ಭಾಗಿ, ಧನಾತ್ಮಕ ಚಿಂತನೆಯಿಂದ ಯಶಸ್ಸು, ಮಹಿಳೆಯರಿಗೆ ವಿಶೇಷ, ಸುಖ ಭೋಜನ.

ತುಲಾ: ಉದ್ಯೋಗ ಪ್ರಾಪ್ತಿ, ಸಾಲಬಾಧೆ ನಿವಾರಣೆ, ಗ್ಯಾಸ್ಟಿಕ್ ಸಮಸ್ಯೆ,ಕಾಲು ನೋವು, ದಾಂಪತ್ಯದಲ್ಲಿ ಕಿರಿಕಿರಿ, ನಿದ್ರಾಭಂಗ.

ವೃಶ್ಚಿಕ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿತನದಿಂದ ಸಂಕಷ್ಟ, ಮನಕ್ಲೇಷ, ಕೋರ್ಟ್ ಕೆಲಸಗಳಲ್ಲಿ ಚಿಂತೆ.

ಧನಸ್ಸು: ಭೋಗವಸ್ತು ಪ್ರಾಪ್ತಿ, ಅತಿಯಾದ ನಿದ್ರೆ, ಮಿತ್ರರಿಂದ ಸಹಾಯ, ಕಾರ್ಯಸಾಧನೆ, ಅಧಿಕಾರ-ಪ್ರಾಪ್ತಿ.

ಮಕರ: ಮಾನಸಿಕ ವೇದನೆ, ಕೆಟ್ಟ ಆಲೋಚನೆ, ವಿವಾಹ ಯೋಗ, ಸ್ತ್ರೀ ಲಾಭ, ಅಕಾಲ ಭೋಜನ, ವ್ಯಾಸಂಗದಲ್ಲಿ ತೊಂದರೆ.

ಕುಂಭ: ಆತ್ಮೀಯರಿಂದ ಸಹಾಯ, ಅಧಿಕ ಖರ್ಚು, ಸ್ಥಿರಾಸ್ತಿ ಖರೀದಿ, ಪ್ರಿಯ ಜನರ ಭೇಟಿ, ಪರರ ಧನ ಪ್ರಾಪ್ತಿ, ವಿದ್ಯಾಭ್ಯಾಸದಲ್ಲಿ ಮುನ್ನಡೆ.

ಮೀನ: ಕೆಲಸದಲ್ಲಿ ಮತ್ತಷ್ಟು ಏಕಾಗ್ರತೆ, ದುಷ್ಟ ಜನರ ಸಹವಾಸ, ವಾತ-ಪಿತ್ತ ರೋಗಗಳಿಂದ ದೇಹದಲ್ಲಿ ತೊಂದರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago