Featured

03-01-2022 : ಇಂದಿನ ದಿನ ಭವಿಷ್ಯ -Vishwanews24

03-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ, ಮನಸ್ಸಿನಲ್ಲಿ ಆತಂಕ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನ: ಯತ್ನ ಕಾರ್ಯ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಸಾಧ್ಯತೆ, ಆಕಸ್ಮಿಕ ಸಮಸ್ಯೆಗೆ ಸಿಲುಕುವಿರಿ.

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿನಲ್ಲಿ ನಾನಾ ಚಿಂತೆ, ದ್ರವ್ಯ ನಷ್ಟ, ತೀರ್ಥಯಾತ್ರಾ ದರ್ಶನ, ಅಶುಭ ಫಲ.

ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ, ಯೋಚಿಸಿ ನಿರ್ಧರಿಸಿ.

ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನ ಸಹಾಯ, ಮಿಶ್ರಫಲ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು,

ವೃಶ್ಚಿಕ: ನಂಬಿಕೆದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ತೀರ್ಥಯಾತ್ರಾ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.

ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ.

ಮಕರ: ಶ್ರಮಕ್ಕೆ ತಕ್ಕ ಫಲ, ಆತ್ಮೀಯರಲ್ಲಿ ಕಲಹ, ರಿಯಲ್ ಎಸ್ಟೇಟ್‌ನವರಿಗೆ ನಷ್ಟ, ಅಧಿಕಾರಿಗಳಿಂದ ತೊಂದರೆ, ಕುಟುಂಬದಲ್ಲಿ ತಾಳ್ಮೆ ಅತ್ಯಗತ್ಯ.

ಕುಂಭ: ಯತ್ನ ಕಾರ್ಯಗಳಲ್ಲಿ ತೊಂದರೆ, ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಯೋಗ, ಶುಭ ಫಲ.

ಮೀನ: ಧನ ಲಾಭ, ಯಾರನ್ನು ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

42 minutes ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

52 minutes ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

59 minutes ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

1 hour ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

5 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

5 hours ago