ಮೇಷ ರಾಶಿ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ,ದುಡುಕಿನ ಮಾತಿನಿಂದ ಸಮಸ್ಯೆ, ವಿಪರೀತ ಕೋಪ ಆತಂಕ, ಗುಪ್ತ ವಿಷಯಗಳಿಂದ ಅಪವಾದ, ಸ್ವಂತ ಉದ್ಯಮದಲ್ಲಿ ಅನುಕೂಲ
ವೃಷಭ ರಾಶಿ:ಯಂತ್ರೋಪಕರಣಗಳಿಗೆ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಅನುಕೂಲ, ಬಂಧು ಬಾಂಧವರಿಂದ ನಷ್ಟ ಮತ್ತು ಒತ್ತಡ, ಪಾಲುದಾರಿಕೆಯಲ್ಲಿ ಸಮಸ್ಯೆಗಳು
ಮಿಥುನ ರಾಶಿ: ದುಃಸ್ವಪ್ನಗಳು,ಶತ್ರು ಕಾಟ, ಸಾಲಬಾಧೆ,ಕುಟುಂಬಸ್ಥರಿಂದ ವಿರೋಧ, ಅಕ್ರಮ ಆಲೋಚನೆ ಅಧಿಕ ಉಷ್ಣ, ತಲೆನೋವು ಪಿತ್ತ ಮಾತಿನಿಂದ ಸಂಕಷ್ಟ
ಕಟಕ ರಾಶಿ: ಉದ್ಯೋಗ ಲಾಭ,ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು,ಮಕ್ಕಳಿಂದ ಅದೃಷ್ಟ
ವಿದ್ಯಾಭ್ಯಾಸ ಪ್ರಗತಿ,ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ, ಲಾಭದಲ್ಲಿ ಚೇತರಿಕೆ
ಸಿಂಹ ರಾಶಿ: ಸ್ಥಿರಾಸ್ತಿ ಯೋಗ,ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ
ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ತೊಂದರೆ, ಸಂಶಯಗಳಿಂದ ನೆಮ್ಮದಿ ಭಂಗ
ಕನ್ಯಾ ರಾಶಿ: ಕೋರ್ಟ್ ಕೇಸ್ಗಳ ಒದ್ದಾಟ, ಕಲಹಗಳು ಅಪವಾದ ಅಪ ನಿಂದನೆ, ಸೋಲು ನಷ್ಟ ನಿರಾಸೆ ಅನಗತ್ಯ ತಿರುಗಾಟ,ಅನಾರೋಗ್ಯ, ಪತ್ರ ವ್ಯವಹಾರಗಳಲ್ಲಿ ಅನುಕೂಲ
ತುಲಾ ರಾಶಿ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ ಬೆಂಕಿ ಯಂತ್ರ ವಾಹನದಿಂದ ಜಾಗ್ರತೆ, ಉತ್ತಮ ಹೆಸರು ಮಾಡುವ ಹಂಬಲ, ದುಡುಕಿನ ಮಾತಿನಿಂದ ದಾಂಪತ್ಯದಲ್ಲಿ ತೊಂದರೆ
ವೃಶ್ಚಿಕ ರಾಶಿ: ಶತ್ರುಗಳಿಂದ ವೇದನೆ ಆಲಸ್ಯ ಬೇಸರ, ಉಡಾಫೆಯ ನಡವಳಿಕೆ ದಾಂಪತ್ಯ ವಿರಸ ಶತ್ರುಗಳು ಮತ್ತು ಸಾಲದ ಗಾಬರಿ ವೈದ್ಯ, ಅನಾರೋಗ್ಯ ಪ್ರಯಾಣದಲ್ಲಿ ಗೊಂದಲಗಳು
ಧನಸ್ಸು ರಾಶಿ: ಶತ್ರು ನಾಶ,ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ ಉದ್ಯೋಗ ಲಾಭ, ಯಂತ್ರೋಪಕರಣಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ
ಮಕರ ರಾಶಿ: ಶುಭಫಲ,ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ಪ್ರೀತಿ-ಪ್ರೇಮದಲ್ಲಿ ಆತುರದ ನಿರ್ಧಾರ
ಕುಂಭ ರಾಶಿ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ ನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆಯಾಗುವ ಆತಂಕ, ಉದ್ಯೋಗ ಅನುಕೂಲ
ಮೀನ ರಾಶಿ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ ಪ್ರಾಪ್ತಿ, ಮಹಿಳೆಯರಿಂದ ತೊಂದರೆಯಾಗುವ ಆತಂಕ, ಪ್ರೇಮಿಗಳಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…