ಮೇಷ: ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯಲಾಭ, ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಶತ್ರು ಭಾದೆ.
ವೃಷಭ: ಕಾರ್ಯ ಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಮಿಥುನ: ಯತ್ನ ಕಾರ್ಯ ಭಂಗ, ಮನಕ್ಲೇಷ, ಸಾಲಭಾದೆ, ಅಶಾಂತಿ, ಹಣದ ತೊಂದರೆ.
ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.
ಸಿಂಹ: ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.
ಕನ್ಯಾ: ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.
ತುಲಾ: ಭೂ ಸಂಬಂಧ ವಿಚಾರದಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.
ವೃಶ್ಚಿಕ: ಅಧಿಕಾರಿಗಳಿಂದ ಕಿರುಕುಳ, ಸ್ಥಾನ ಭ್ರಷ್ಟತ್ವ, ಧನ ವ್ಯಯ, ಸಜ್ಜನರ ವಿರೋಧ, ಅಲ್ಪ ಲಾಭ, ಅಧಿಕ ಖರ್ಚು.
ಧನಸ್ಸು: ಕೆಲಸ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯ ಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.
ಮಕರ: ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ ಮಾಡುವಿರಿ.
ಕುಂಭ: ವಿನಾಕಾರಣ ದ್ವೇಷ, ಮಾತಾ-ಪಿತೃಗಳ ಸೇವೆ, ಎಲ್ಲಾ ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ.
ಮೀನ: ಅಪಕೀರ್ತಿ, ಪಾಪಕಾರ್ಯಾಸಕ್ತಿ, ವಿವಾಹ ಕ್ಕೆ ಅಡಚನೆ, ಹಿತ ಶತ್ರುಗಳಿಂದ ತೊಂದರೆ, ಮನಕ್ಲೇಷ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…