Featured

03-09-2021 : ಇಂದಿನ ದಿನ ಭವಿಷ್ಯ -Vishwanews24

03-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ

ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಆರ್ಥಿಕ ಮತ್ತು ಕೌಟುಂಬಿಕ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ

ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ರೋಗ ಬಾಧೆಗಳಿಂದ ಮುಕ್ತಿ, ಸಾಲಗಾರರಿಂದ ಶತ್ರುಗಳಿಂದ ಮುಕ್ತಿ

ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು

ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರನ್ನು ಕಳೆದುಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ

ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ

ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ: ಸಹೋದ್ಯೋಗಿಗಳೇ ಶತ್ರುಗಳಾಗುವರು, ಸ್ವಂತ ವ್ಯವಹಾರಗಳಿಗೆ ಸಾಲ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago