ಮೇಷ: ಆಕಸ್ಮಿಕ ದುರ್ಘಟನೆ, ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.
ವೃಷಭ: ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.
ಮಿಥುನ: ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆಗಳಿಗೆ ಪೆಟ್ಟು.
ಸಿಂಹ: ಮನೆಯ ವಾತಾವರಣ ಕಲುಷಿತ, ಸ್ನೇಹಿತರಿಂದ ದೂರ ಆಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.
ಕನ್ಯಾ: ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರರೊಡನೆ ವೈರತ್ವ, ಮಕ್ಕಳು ಉನ್ನತ ಹಂತಕ್ಕೆ ಏರುವರು.
ತುಲಾ: ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಶ್ಚಿಕ: ವಾಹನದಿಂದ ಪೆಟ್ಟು, ಅವಕಾಶ ವಂಚಿತರಾಗುವಿರಿ, ಮಾನಸಿಕ ಕುಪಿತ ಒಳಗಾಗುವಿರಿ.
ಧನಸ್ಸು: ಅಧಿಕ ನಿದ್ರೆ, ಆತ್ಮೀಯರು ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಇಚ್ಛೆಗಳು ಈಡೇರುವ ಸಂಭವ, ಮಕ್ಕಳಿಂದ ಅನುಕೂಲ.
ಕುಂಭ: ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಸಾಲಗಾರರಿಂದ ನಷ್ಟ.
ಮೀನ: ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…