Featured

04-02-2022 : ಇಂದಿನ ದಿನ ಭವಿಷ್ಯ -Vishwanews24

04-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉತ್ತಮ ಹೆಸರು ಕೀರ್ತಿ, ಮಾನ ಸನ್ಮಾನಗಳು, ದಾಂಪತ್ಯ ಕಲಹ, ಮಕ್ಕಳಿಗೆ ಬೇಸರ, ಅಧಿಕ ಖರ್ಚು

ವೃಷಭ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದವರಿಗೆ ಅನುಕೂಲ, ದೊರೆಯುವ ಸಾಲಕ್ಕೆ ಅಡೆತಡೆ.

ಮಿಥುನ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆ, ಬಂಧು ಬಾಂಧವರೊಂದಿಗೆ ಆತ್ಮೀಯತೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ.

ಸಿಂಹ: ಅಧಿಕ ಖರ್ಚು, ಸಹೋದರಿಯೊಂದಿಗೆ ವಾಗ್ವಾದ, ಸಂತಾನ ದೋಷಕ್ಕೆ ಸೂಕ್ತ ಸಲಹೆ.

ಕನ್ಯಾ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್‍ಗೆ ಅಲೆದಾಟ, ಸ್ಥಿರಾಸ್ತಿ ನಷ್ಟ,ನೆಮ್ಮದಿ ಭಂಗ.

ತುಲಾ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರೊಂದಿಗೆ ಆತ್ಮೀಯತೆ.

ವೃಶ್ಚಿಕ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಿಗೆ ಅಡೆತಡೆ.

ಧನಸ್ಸು: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಹೊಸ ಉದ್ಯೋಗದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯ ಕಲಹ.

ಕುಂಭ: ಆರ್ಥಿಕ ನಷ್ಟ, ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು.

ಮೀನ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

20 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

20 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

20 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

21 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

22 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

22 hours ago