Featured

04-03-2022 : ಇಂದಿನ ದಿನ ಭವಿಷ್ಯ -Vishwanews24

04-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದೈವ ಮತ್ತು ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ವೃಷಭ: ಬಂಧುಗಳಿಂದ ಮತ್ತು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ.

ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ.

ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ.

ಸಿಂಹ: ವಿಪರೀತ ರಾಜಯೋಗ ದಿವಸ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ.

ಕನ್ಯಾ: ಬಂಧುಗಳು ಮತ್ತು ಆತ್ಮೀಯರಿಂದ ಕಿರಿಕಿರಿ, ನೆರೆಹೊರೆಯವರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ.

ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ.

ವೃಶ್ಚಿಕ: ಹೆಣ್ಣುಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ.

ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ.

ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ.

ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ.

ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ಆಧ್ಯಾತ್ಮಿಕ ಮತ್ತು ದೈವ ಚಿಂತನೆ ಅಧಿಕ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago