ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ.
ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.
ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಆಸೆ, ಸ್ವಂತ ವ್ಯಾಪಾರದಲ್ಲಿ ಅನುಕೂಲ.
ಕಟಕ: ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆತಂಕ ಮತ್ತು ಚಿಂತೆ.
ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಧಿಕ ನಿದ್ರೆ, ಆರೋಗ್ಯ ಸಮಸ್ಯೆ, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ.
ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.
ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅನಿರೀಕ್ಷಿತವಾಗಿ ಅಧಿಕ ಖರ್ಚು.
ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಅಧಿಕ ಅನಾರೋಗ್ಯ, ಅಪಮಾನ ಅಪ ನಿಂದನೆ, ಪ್ರಯಾಣದಲ್ಲಿ ಅಡೆತಡೆ.
ಧನಸ್ಸು: ಅನಿರೀಕ್ಷಿತ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.
ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.
ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ಸಂದರ್ಭ, ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ, ಮಿತ್ರರಿಂದ ಸಾಂತ್ವನ.
ಮೀನ: ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…