ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ
ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆಗಳಿಂದ ಮುಕ್ತಿ
ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು
ಕನ್ಯಾ: ಆರ್ಥಿಕ ಸಮಸ್ಯೆ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ
ತುಲಾ: ಉದ್ಯೋಗ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ
ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ
ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ
ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…