Featured

07-03-2022 : ಇಂದಿನ ದಿನ ಭವಿಷ್ಯ -Vishwanews24

07-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಾವಶ್ಯಕ ಖರ್ಚುಗಳು, ಅಲ್ಪ ಕಾರ್ಯಸಿದ್ಧಿ, ಇತರರ ಮಾತಿಗೆ ಮರುಳಾಗದಿರಿ, ಮಕ್ಕಳಿಂದ ನೋವು.

ವೃಷಭ: ಚಂಚಲ ಮನಸ್ಸು, ತಾಳ್ಮೆಯಿಂದ ಇರಿ, ಅನಾರೋಗ್ಯ, ಅಲ್ಪ ಆದಾಯ ಅಧಿಕ ಖರ್ಚು, ಕುಟುಂಬದಲ್ಲಿ ಕಲಹ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಒಲವು, ಪರಸ್ಥಳ ವಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಿಪರೀತ ಹಣವ್ಯಯ, ಪ್ರೇಮಿಗಳಿಗೆ ತೊಂದರೆ, ಮನೋವ್ಯಥೆ.

ಕಟಕ: ವಿದೇಶ ವ್ಯವಹಾರಗಳಿಂದ ಅಲ್ಪ ಲಾಭ, ಅಧಿಕ ಕೆಲಸದಿಂದ ವಿಶ್ರಾಂತಿ, ಉದ್ಯೋಗದಲ್ಲಿ ತೊಂದರೆ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಕೃಷಿಯಲ್ಲಿ ನಷ್ಟ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ: ಬಂಧುಮಿತ್ರರ ಭೇಟಿ, ಸುಖ ಭೋಜನ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಶಾಂತಿ, ಶತ್ರು ಬಾಧೆ.

ತುಲಾ: ಯತ್ನ ಕಾರ್ಯಗಳಲ್ಲಿ ಅಡತಡೆ, ಮನಕ್ಲೇಷ, ಚೋರಭಯ, ಅಧಿಕ ಕೋಪ, ಸ್ತ್ರೀಸೌಖ್ಯ.

ವೃಶ್ಚಿಕ: ಹಿರಿಯರ ಮಾತಿಗೆ ಮನ್ನಣೆ, ದಾಂಪತ್ಯದಲ್ಲಿ ವಿರಸ, ಆಂತರಿಕ ಕಲಹ, ದೂರ ಪ್ರಯಾಣ, ಅಲ್ಪ ಕಾರ್ಯಸಿದ್ದಿ.

ಧನಸ್ಸು: ಪರಸ್ತ್ರೀಯಿಂದ ತೊಂದರೆ ಎಚ್ಚರ, ಉದರ ಬಾಧೆ, ಪ್ರಿಯ ಜನರ ಭೇಟಿ, ವ್ಯವಹಾರದಲ್ಲಿ ದೃಷ್ಟಿದೋಷ, ಶತ್ರು ಬಾಧೆ.

ಮಕರ: ಪುಣ್ಯಕ್ಷೇತ್ರ ದರ್ಶನ, ಅತಿ ಬುದ್ಧಿವಂತಿಕೆ, ಸಾಲಭಾದೆ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.

ಕುಂಭ: ರಾಜ ಸನ್ಮಾನ, ವಾಹನ ಖರೀದಿ, ಸ್ಥಿರಾಸ್ತಿ ಪ್ರಾಪ್ತಿ, ಶತ್ರುಗಳ ನಾಶ, ಸುಖ ಭೋಜನ.

ಮೀನ: ಕುಟುಂಬ ಸೌಖ್ಯ, ಹಣಕಾಸಿನ ಪರಿಸ್ಥಿತಿ ಉತ್ತಮ, ಪ್ರತಿಷ್ಠಿತ ಜನರ ಪರಿಚಯ, ಬಾಕಿ ವಸೂಲಿ, ವಿವಾಹ ಯೋಗ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

20 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

21 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

21 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago