ಮೇಷ: ಮಾತಿನಿಂದ ಮತ್ತೊಬ್ಬರ ಮನಸ್ಸು ನೋಯಿಸದಿರಿ, ವಾಹನ ರಿಪೇರಿಯಿಂದ ಖರ್ಚು, ಹಿತ ಶತ್ರು ಭಾದೆ.
ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾಭ್ಯಾಸಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.
ಮಿಥುನ: ಋಣಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಭೋಜನ, ವಾದ ವಿವಾದಗಳಿಂದ ದೂರವಿರಿ.
ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯದಲ್ಲಿ ಭಾಗಿ, ಶತ್ರು ಭಯ, ಅಧಿಕ ಖರ್ಚು, ದುಡುಕು ಸ್ವಭಾವ.
ಸಿಂಹ: ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.
ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕ ಸ್ವಭಾವ.
ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ ಸಾಧ್ಯತೆ.
ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.
ಧನಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ಶ್ರೀ ಸಮಾನ ವ್ಯಕ್ತಿಯಿಂದ ಶುಭ, ವಾಹನ ಖರೀದಿ.
ಮಕರ: ಯತ್ನ ಕಾರ್ಯಗಳಲ್ಲಿ ಸ್ವಲ್ಪ ವಿಳಂಬ, ಹಿತ ಶತ್ರುಗಳಿಂದ ಬೋಧನೆ,.
ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಧಿಕ ಖರ್ಚು.
ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭ ಫಲ,
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…