Featured

08-07-2022 : ಇಂದಿನ ದಿನ ಭವಿಷ್ಯ -Vishwanews24

08-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಅಪಮಾನ.

ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇಧನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವರು.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧುಗಳೊAದಿಗೆ ಉತ್ತಮ ಬಾಂಧವ್ಯ, ವೇದಾಂತ ಜ್ಞಾನದ ಬಗ್ಗೆ ಚಿಂತೆ.

Vishwa News 24

Recent Posts

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

57 seconds ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago