Featured

09-06-2021 : ಇಂದಿನ ದಿನ ಭವಿಷ್ಯ – Vishwanews24

09-06-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ,  ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ,, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನ: ಮಾಡಿದ ಕೆಲಸಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ.

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿಗೆ ನಾನಾರೀತಿಯ ಚಿಂತೆ,  ತೀರ್ಥಕ್ಷೇತ್ರ ದರ್ಶನ ಮುಂದೂಡಿಕೆ.

ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, , ಆಸ್ತಿ ವಿಚಾರದಲ್ಲಿ ಕಲಹ.

ಕನ್ಯಾ: ಮಿತ್ರರಿಂದ ಸಹಾಯ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ.

ವೃಶ್ಚಿಕ: ನಂಬಿಕೆದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ಕುಟುಂಬ ಸೌಖ್ಯ.

ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ.

ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ.

ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ವೃಥಾ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮೀನ: ಆಕಸ್ಮಿಕ ಧನಲಾಭ, ಯಾರನ್ನ ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

54 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago