1 ಕೋಟಿ 32 ಲಕ್ಷ ವೆಚ್ಚದ ಶಂಕರಪುರದಲ್ಲಿ ಸಾಯಿಬಾಬಾ ಮಂದಿರಕ್ಕೆ ನಾಳೆ ಶಿಲಾನ್ಯಾಸ.

1 ಕೋಟಿ 32 ಲಕ್ಷ ವೆಚ್ಚದ ಶಂಕರಪುರದಲ್ಲಿ ಸಾಯಿಬಾಬಾ ಮಂದಿರಕ್ಕೆ ನಾಳೆ ಶಿಲಾನ್ಯಾಸ

ಕಾಪು: ದ್ವಾರಕಮಾಯಿ ಶ್ರೀ ಸಾಯಿಬಾಬಾ ಮಂದಿರ ಸಾಯಿ ಸಾಂತ್ವನ ಮಂದಿರ ಟ್ರಸ್ಟ್ ಮೂಲಕ 1 ಕೋಟಿ 32 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುವ ದ್ವಾರಕಮಾಯಿ ಶ್ರೀ ಸಾಯಿ ಬಾಬಾ ಮಂದಿರಕ್ಕೆ ನಾಳೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಸುಧಾಕರ್ ಶೆಟ್ಟಿ ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಭಾ ಕಾರ್ಯಕ್ರಮದಲ್ಲಿ ಮಹಾಸಂತ ಗುರೂಜಿ ಸಾಯಿ ಈಶ್ವರ್ ಉಪಸ್ಥಿತಿಯಲ್ಲಿ, ವಿದ್ವಾನ್ ವೀರ ರಾಘವ ಶರ್ಮಾ ಬಳ್ಳಾರಿ ಧಾರ್ಮಿಕ ಉಪನ್ಯಾಸ ಮಾಡಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಡಾ| ಶ್ರೀ ಗುರುಮೂರ್ತಿ ಗುರೂಜಿ ಶ್ರೀ ಸಾಯಿ ಸಂಸ್ಥಾನ(ರಿ) ಬೆಂಗಳೂರು, ಮಂಜೇಶ್ವರ ಶ್ರೀ ಸುಬ್ರಹ್ಮಣ್ಯ ಭಟ್, ಹೆಜಾಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ್ ಹೆಜಮಾಡಿ, ಶ್ರೀ ಸಾಯಿಬಾಬಾ ಮಂದಿರ ಕೊಡವುರು ಇದರ ಧರ್ಮಧರ್ಶಿ ದಿವಾಕರ್ ಶೆಟ್ಟಿ, ಮಹಾರಾಜ್ ಸುಧಿರ್ ಮಾಣಿಯಾರ್ ಮುಂಬೈ, ಗೋಪಾಲ ಗುರುಸ್ವಾಮಿ ( ನಿವೃತ್ತ ಸೈನಿಕ) ಅಯ್ಯಪ್ಪ ಸ್ವಾಮಿ ಮದಿರ ಕಳತ್ತೂರು ಬೆಳಪು, ಬಿ.ಎನ್ ಶಂಕರ ಪೂಜಾರಿ ಅಧ್ಯಕ್ಷರು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಮತ್ತು ವಿಶೇಷ ಆಹ್ವಾನಿತರಾಗಿ ಕೋಟ ಶ್ರೀನಿವಾಸ್ ಪೂಜಾರಿ, ಸಚಿವರು ಕರ್ನಾಟಕ ಸರ್ಕಾರ, ಶೋಭಾ ಕರಂದ್ಲಾಜೆ ಸಂಸದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ, ಲಾಲಾಜಿ ಆರ್ ಮೆಂಡನ್ ಶಾಸಕರು ಕಾಪು, ಪ್ರಮೋದ್ ಮದ್ವರಾಜ್ ,ಮಾಜಿ ಸಚಿವರು ಕರ್ನಾಟಕ ಸರ್ಕಾರ, ಗೀತಾಂಜಲಿ ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯರು, ಧರ್ಮಪಾಲ್ ದೇವಾಡಿಗ ,ಅಧ್ಯಕ್ಷರು ಅಖಿಲ ಭಾರತ ತುಳು ಒಕ್ಕೂಟ, ಜೂಲಿಯೇಟ್ ಡಿಸೋಜ ಅಧ್ಯಕ್ಷರು ಕಟಪಾಡಿ ಗ್ರಾಮ ಪಂಚಾಯತ್, ಅಶೋಕ್ ರಾವ್ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಪ್ರಕಾಶ್ ರಾಜು ಪೂಜಾರಿ, ಸಾಯಿ ಗ್ರೂಪ್ ಆಫ್ ಮ್ಯಾನೇಜ್‍ಮೆಂಟ್ ಪುಣೆ , ಗುರುವ, ಬಬ್ಬುಸ್ವಾಮಿ ದೇವಸ್ಥಾನ ಶಂಕರಪುರ, ಆನಂದ , ಹೊಸ ಬಬ್ಬುಸ್ವಾಮಿ ದೇವಸ್ಥಾನ ಶಂಕರಪುರ ಇವರುಗಳು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಂದಿರದ ಆಡಳಿತ ಮುಕ್ತೇಸರರು ಮಹಾನ್ ಸಂತಾ ಗುರೂಜಿ ಸಾಯಿ ಈಶ್ವರ್, ಶ್ರೀ ಸಾಯಿ ಸಾಂತ್ವನ ಮಂದಿರ ಟ್ರಸ್ಟ್ ಇದರ, ಮಹಿಳಾ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಕೋಟ್ಯಾನ್,ಜೊತೆ ಕಾರ್ಯದರ್ಶಿ ಪುರಂದರ ಸಾಲಿಯಾನ್, ಕೋಶಾಧಿಕಾರಿ ಜಗದೀಶ್ ಕಾಮತ್ ,ವಾರಿಜಾ ಕಲ್ಮಾಡಿ ಉಪಸ್ಥಿತರಿದ್ದರು

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago