10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – vishwanews24

Featured, ರಾಷ್ಟ್ರ ನ್ಯೂಸ್

10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

ಪಟ್ನಾ: 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹಿತ ಬಿಜೆಪಿ ಮುಖಂಡರು ಸಮಾರಂಭದಲ್ಲಿ ಪಾಲ್ಗೊಂಡರು.

ಎನ್‌ಡಿಎ ಶಾಸಕಾಂಗ ಪಕ್ಷದ (ಎನ್‌ಡಿಎಎಲ್‌ಪಿ) ನಾಯಕನನ್ನಾಗಿ ನಿತೀಶ್‌ ಕುಮಾರ್‌ ಅವರನ್ನು ಬುಧವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.

ಮಂಗಳೂರು: ಎರಡು ದಿನಗಳಿಂದ 40 ಗಂಟೆಗಳ ಕಾಲ ನಿರಂತರ ಗಾಯನ ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ – vishwanews24

Leave a Reply