Featured

10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ : ಅಶ್ವತ್ಥ್‌‌ ನಾರಾಯಣ -Vishwanews24

10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ : ಅಶ್ವತ್ಥ್‌‌ ನಾರಾಯಣ -Vishwanews24

ಬೆಂಗಳೂರು : “10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ” ಎಂದು ಡಿಸಿಎಂ ಡಾ.ಸಿ.ಎನ್‌ ಅಶ್ವತ್ಥ್‌‌ ನಾರಾಯಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆದ್ಯತೆಯ ಮೇರೆಗೆ ಕೊರೊನಾ ಲಸಿಕೆಯಡಿ ಪ್ರಯೋಜನ ಪಡೆಯಲಿರುವವರ ಪೈಕಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್, ಅರೆವೈದ್ಯಕೀಯ, ವೈದ್ಯಕೀಯ ಡಿಪ್ಲೊಮಾ, ಐಟಿಐ, ಡಿಪ್ಲೊಮಾ, ವೈದ್ಯಕೀಯ, ಪದವಿ, ಮುಖ್ಯಮಂತ್ರಿಗಳ ಕೌಶಲ್ಯ ಅಭಿವೃದ್ದಿ ಯೋಜನೆಯಡಿ ನೋಂದಾಯಿಸಿದ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಳಲ್ಲಿ ಅಧ್ಯಯನ ಮಾಡುವವರು ಇದ್ದಾರೆ” ಎಂದು ತಿಳಿಸಿದ್ದಾರೆ.

“400 ಮೆಟ್ರಿಕ್ ಟನ್‌ಗೆ ಆಕ್ಸಿಜನ್‌ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಇದು ಆರೋಗ್ಯ ಇಲಾಖೆಯಡಿ ಬರುವ ಆಸ್ಪತ್ರೆಗಳಲ್ಲಿ 250 ಮೆಟ್ರಿಕ್‌‌ ಟನ್‌ ಹಾಗೂ ಉಳಿದವು ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲಾ ಆಯುಕ್ತರು ಮಾಡಿದ ವ್ಯವಸ್ಥೆಗಳನ್ನು ಒಳಗೊಂಡಿದೆ” ಎಂದಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago