ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾನೆ.
ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿಯನ್ನು ದೇವದುರ್ಗ ಪಟ್ಟಣದ ಬಾಬು ಗೌರಂಪೇಟ ಎಂದು ಗುರುತಿಸಲಾಗಿದೆ.
ಪ್ರತೀ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುವ ಬಾಬು ಸರತಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗಿ ಬಂದಿದ್ದಾರೆ. ಧರ್ಮದ ಬೇಧ ಭಾವವಿಲ್ಲದೆ ಅಯ್ಯಪ್ಪ ಸ್ವಾಮಿಯನ್ನ ಪೂಜಿಸುವ ಬಾಬು ಕಳೆದ 10 ವರ್ಷಗಳಿಂದ ಮಾಲೆ ಧರಿಸಿ ಶಬರಿಮಲೆಗೆ ತೆರಳುತ್ತಿದ್ದಾರೆ.
ಸ್ಥಳೀಯ ಅಯ್ಯಪ್ಪ ಮಾಲಾಧಾರಿಗಳ ಜೊತೆ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಮುಗಿಸಿ ಬಂದಿದ್ದು, ಬಾಬು ಭಕ್ತಿ ಭಾವಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…