Featured

10-03-2022 : ಇಂದಿನ ದಿನ ಭವಿಷ್ಯ -Vishwanews24

10-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೃಷಿಕರಿಗೆ ಅನುಕೂಲ, ಉತ್ತಮ ಧನಾಗಮನ, ಮಾತಿನಿಂದ ಕಲಹ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹೆಚ್ಚು ಆಸಕ್ತಿ

ವೃಷಭ: ಸಾಲ ಮಾಡುವ ಪರಿಸ್ಥಿತಿ, ಭಾವನೆ ಆಸೆ-ಆಕಾಂಕ್ಷೆಗಳಿಗೆ ಬೆಲೆ, ಕಾರ್ಯ ನಿಮಿತ್ತ ಪ್ರಯಾಣ

ಮಿಥುನ: ಅಧಿಕ ಖರ್ಚು, ಪತ್ರ ವ್ಯವಹಾರಗಳಿಗೆ ಅಡೆತಡೆಗಳು, ಸ್ನೇಹಿತರಿಂದ ಧನಸಹಾಯ

ಕಟಕ: ಸ್ವಯಂಕೃತ ಅಪರಾಧದಿಂದ ಸಂಕಷ್ಟ, ದೂರ ಪ್ರಯಾಣ ಅಧಿಕ ನಷ್ಟ, ಸಾಲ ಮಾಡುವ ಸಂದರ್ಭ

ಸಿಂಹ: ಉದ್ಯೋಗ ಲಾಭ, ಮಾನ ಅಪಮಾನಗಳು, ನಿದ್ರಾಭಂಗ, ಸಹೋದರರೊಂದಿಗೆ ಕಲಹ

ಕನ್ಯಾ: ತಂದೆಯಿಂದ ಲಾಭ ಮತ್ತು ಅನುಕೂಲ, ಮಿತ್ರರೊಂದಿಗೆ ಮನಸ್ತಾಪ, ದಾಯಾದಿ ಕಲಹಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ

ತುಲಾ: ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸುಗಳಲ್ಲಿ ಜಯ, ಆರ್ಥಿಕ ಅವ್ಯವಸ್ಥೆ

ವೃಶ್ಚಿಕ: ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ, ಹಳೆಯ ವಸ್ತುಗಳಿಂದ ಲಾಭ

ಧನಸ್ಸು: ಆಕಸ್ಮಿಕವಾಗಿ ಅದೃಷ್ಟ ಒಲಿಯುವುದು, ರಾಜಯೋಗದ ದಿವಸ, ವಿಶ್ರಾಂತಿ ವೇತನ ಲಭಿಸುವುದು, ಉದ್ಯೋಗನಿಮಿತ್ತ ಪ್ರಯಾಣ

ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ಮಕ್ಕಳಿಗೆ ಉತ್ತಮ ಅವಕಾಶಗಳು, ರೋಗ ಬಾಧೆಗಳಿಂದ ಮುಕ್ತಿ

ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ,ಅಪ ನಿಂದನೆಗಳು, ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ

ಮೀನ: ಭಾವನೆ ಆಸೆ-ಆಕಾಂಕ್ಷೆಗಳು ಅಧಿಕ, ಪತ್ರ ವ್ಯವಹಾರಗಳಿಂದ ಅನುಕೂಲ, ಮಕ್ಕಳಲ್ಲಿ ಉದ್ಯೋಗ ಆಸಕ್ತಿ ಹೆಚ್ಚು, ಆರೋಗ್ಯ ಸಮಸ್ಯೆಗಳು ಕಾಡುವುದು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago