10-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313 – Vishwanews24
10-06-2022 : ಇಂದಿನ ದಿನ ಭವಿಷ್ಯ
ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313 Vishwanews24

ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು ದೇವತಾ ಕಾರ್ಯಗಳಿಗೆ ಅಡೆತಡೆ.
ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ, ಯಂತ್ರೋಪಕರಣಗಳಿಂದ ಪೆಟ್ಟು.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು.
ಕಟಕ: ಆರ್ಥಿಕ ನಷ್ಟ,ಸ್ವಯಂಕೃತಾಪರಾಧದಿಂದ ನೋವು, ಅವಕಾಶಗಳು ಕೈ ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ.
ಸಿಂಹ: ಕೆಲಸ ಕಾರ್ಯದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂ ವ್ಯವಹಾರಗಳಿಂದ ಧನಾಗಮನ
ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿಗಾಗಿ ಕೋರ್ಟ್ಗೆ ಅಲೆದಾಟ.
ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ
ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ
7022865313
:ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-
ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ
ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313
ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 7022865313
ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 7022865313
ತುಲಾ: ಸಂಗಾತಿಯಿಂದ ನೋವು, ಪಾಲುದಾರಿಕೆಯಲ್ಲಿ ಲಾಭ, ಕಾರ್ಯ ನಿಮಿತ್ತ ಪ್ರಯಾಣ.
ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ, ವ್ಯವಹಾರದಲ್ಲಿ ಸಮಸ್ಯೆ.
ಧನಸ್ಸು: ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರು ಎಚ್ಚರಿಕೆ, ದೇವತಾ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ.
ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ, ಉನ್ನತ ಅಧಿಕಾರಿಗಳಿಂದ ಸಮಸ್ಯೆ.
ಕುಂಭ: ದಾಯಾದಿಗಳಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ.
ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು,ಆರೋಗ್ಯದಲ್ಲಿ ವ್ಯತ್ಯಾಸ ಮನೆಯ ವಾತಾವರಣದಲ್ಲಿ ಆತಂಕ.

