Featured

10-09-2021 : ಇಂದಿನ ದಿನ ಭವಿಷ್ಯ -Vishwanews24

10-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.

ವೃಷಭ: ಸ್ವಂತ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಕೆಲವೊಂದು ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಿಂದ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ, ಸ್ವಂತ ಉದ್ಯೋಗದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಕಲ್ಪನೆಗಳಲ್ಲಿ ವಿಹರಿಸುವಿರಿ, ಸ್ವಂತ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಅಧಿಕ ಖರ್ಚು.

ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ಶಿಕ್ಷಣ ಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ಆಯುಷ್ಯ ವೇದಾಂತ ಜ್ಞಾನದ ಬಗ್ಗೆ ಚಿಂತೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago