Featured

100 ಕೋಟಿ ಕೋವಿಡ್‌ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್ -Vishwanews24

100 ಕೋಟಿ ಕೋವಿಡ್‌ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್ -Vishwanews24

ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅ.21ರಂದು 100 ಕೋಟಿ ಡೋಸ್ ಲಸಿಕೆ ವಿತರಣೆಯನ್ನು ಪೂರೈಸಿ ವಿಶ್ವ ದಾಖಲೆ ಬರೆದಿರುವ ಭಾರತ ನಮ್ಮ ಹೆಮ್ಮೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಈ ಮಹತ್ಕಾರ್ಯದ ನೇತೃತ್ವ ವಹಿಸಿ ಅಭಿಯಾನದ ಯಶಸ್ಸಿಗೆ ಹಗಲಿರುಳು ಶ್ರಮಿಸಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ವಿಕ್ರಮ ಸಾಧನೆಯಲ್ಲಿ ಪಾಲುದಾರರಾದ ದೇಶದ ವಿಜ್ಞಾನಿಗಳು, ವೈದ್ಯಕೀಯ ಸಿಬ್ಬಂದಿಗಳು, ಜಿಲ್ಲಾಡಳಿತ, ಅಧಿಕಾರಿ ವರ್ಗ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಹಾಗೂ ಲಸಿಕೆ ವಿತರಣೆಗೆ ಸಹಕರಿಸಿರುವ ಸಮಾಜ ಸೇವಾ ಸಂಘ-ಸಂಸ್ಥೆಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago