Featured

100 ಕೋಟಿ ಡೋಸ್ ಕೋವಿಡ್ ಲಸಿಕೆ :  ಉಡುಪಿ ಜಿಲ್ಲಾ ಬಿಜೆಪಿಯಿಂದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಗೆ ಸನ್ಮಾನ – Vishwanews24

100 ಕೋಟಿ ಡೋಸ್ ಕೋವಿಡ್ ಲಸಿಕೆ :  ಉಡುಪಿ ಜಿಲ್ಲಾ ಬಿಜೆಪಿಯಿಂದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಗೆ ಸನ್ಮಾನ – Vishwanews24

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ! ಹೇಮಂತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರವೀಣ ಕೆ., ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್ ರವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು.

 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago