Featured

100 ಕೋಟಿ ಡೋಸ್ ಲಸಿಕೆ ನೀಡಿಕೆ : ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ : ಪ್ರಧಾನಿ ಮೋದಿ – Vishwanews24

100 ಕೋಟಿ ಡೋಸ್ ಲಸಿಕೆ ನೀಡಿಕೆ : ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ : ಪ್ರಧಾನಿ ಮೋದಿ – Vishwanews24

ನವದೆಹಲಿ,: ಭಾರತವು ಲಸಿಕೆ ಹಾಕಲು ಆರಂಭಿಸಿದ ಸುಮಾರು 9 ತಿಂಗಳಲ್ಲಿ 21 ಅಕ್ಟೋಬರ್ 2021 ರಂದು 100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಿದೆ, ಈ ಸಂದರ್ಭದಲ್ಲಿ ನಾನು ಎಲ್ಲ ಆರೋಗ್ಯ ಸಮುದಾಯದ ಕಾರ್ಯಕರ್ತರು, ವೈದ್ಯರು, ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನುದ್ದೇಶಿಸಿ ಹೇಳಿದ್ದಾರೆ.

100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರೈಸಿದ ದಿನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಕರೊನಾ ವಿರುದ್ಧದ ಅಭೂತಪೂರ್ವ ಯಶಸ್ಸನ್ನು ಜನತೆಗೆ ಅರ್ಪಿಸಿದ್ದು, ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನದಲ್ಲಿದೆ. ಲಸಿಕೆ ನೀಡಿಕೆಯಲ್ಲಿ ಇಂದು ಭಾರತ ಜಗತ್ತಿಗೆ ಮಾದರಿಯಾಗಿದೆ ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ ಎಂದಿದ್ದಾರೆ.

ವಿಐಪಿ ಸಂಸ್ಕೃತಿಯು ನಮ್ಮ ವ್ಯಾಕ್ಸಿನೇಷನ್ ಕಾರ್ಯಕ್ರಮ ಆವರಿಸಿಕೊಳ್ಳುತ್ತಿದ್ದಂತೆ ಖಾತ್ರಿಪಡಿಸಿದ್ದೇವೆ ಮತ್ತು ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ. ಸೋಂಕನ್ನು ಸಮರ್ಥವಾಗಿ ನಾವು ಭಾರತೀಯರು ಎದುರಿಸಿದ್ದೇವೆ, ಕಳೆದ ಜನವರಿಯಲ್ಲಿ ಕೊರೋನಾ ಲಸಿಕೆ ಬಂದ ಮೇಲೆ 9 ತಿಂಗಳಲ್ಲಿ ಸಾಧನೆ ಮಾಡಿದ್ದೇವೆ. ಸವಾಲನ್ನು ಸಮರ್ಥವಾಗಿ ಎದುರಿಸಿದ್ದೇವೆ. ಅದರ ಪರಿಣಾಮವೇ ಇಂದು ಶತಕೋಟಿ ಲಸಿಕೆ, ನಮ್ಮ ದೇಶದ ಸಾಮರ್ಥ್ಯದ ಪ್ರತಿಬಿಂಬವಾಗಿದೆ ಭಾರತದ ಸಂಪೂರ್ಣ ಲಸಿಕಾ ಕಾರ್ಯಕ್ರಮವು ವಿಜ್ಞಾನ ಚಾಲಿತ ಮತ್ತು ವಿಜ್ಞಾನ ಆಧಾರಿತವಾಗಿದೆ ಎಂಬ ಅಂಶದ ಬಗ್ಗೆ ನಾವು ಹೆಮ್ಮೆ ಪಡಬೇಕು. ಇದು ಸಂಪೂರ್ಣವಾಗಿ ವೈಜ್ಞಾನಿಕ ವಿಧಾನಗಳನ್ನು ಆಧರಿಸಿದೆ ಎಂದು ಹೇಳಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago