ಮೇಷ: ಸರ್ಕಾರಿ ಕೆಲಸಗಳಿಂದ ಅನುಕೂಲ, ಅಪಮಾನ, ನಿಂದನೆ, ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.
ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.
ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಅಪಭ್ರಂಶದ ಮಾತು, ಸ್ನೇಹಿತರ ನಡುವೆ ಸಮಸ್ಯೆ
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ದೈಹಿಕ ಮತ್ತು ಮಾನಸಿಕ ಸಮಸ್ಯೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ ಕೆಟ್ಟ ಕನಸುಗಳು, ವ್ಯವಹಾರದಲ್ಲಿ ನಷ್ಟ.
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.
ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.
ಧನಸ್ಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಪೆಟ್ಟು.
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…