Featured

11-06-2021 : ಇಂದಿನ ದಿನ ಭವಿಷ್ಯ – Vishwanews24

11-06-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ವಂತ ಉದ್ಯಮ ವ್ಯವಹಾರಸ್ಥರಿಗೆ ಅನುಕೂಲ, ಭೂ ವ್ಯವಹಾರದಲ್ಲಿ ಗೊಂದಲ, ವಾಹನ ಅಪಘಾತ ಎಚ್ಚರಿಕೆ.

ವೃಷಭ: ದಾಂಪತ್ಯ ಕಲಹ, ಆಕಸ್ಮಿಕ ನಷ್ಟ, ಮಾನಸಿಕ ನೆಮ್ಮದಿಗೆ ಭಂಗ, ಉದ್ಯೋಗ ಬದಲಾವಣೆ ಆಲೋಚನೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸಮಸ್ಯೆ, ಪಾಲುದಾರಿಕೆಯಲ್ಲಿ ಅನುಕೂಲ, ಅಧಿಕ ನಷ್ಟ.

ಕಟಕ: ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಉದ್ಯೋಗ ಕಳೆದುಕೊಳ್ಳುವ ಭೀತಿ, .

ಸಿಂಹ: ಆಸೆಗಳು ಈಡೇರುವುದು, ಮಾತಿನ ಮೋಡಿಗೆ ಬಲಿಯಾಗುವಿರಿ,.

ಕನ್ಯಾ: ಸ್ಥಿರಾಸ್ತಿ ಮತ್ತು ಭೂ ವ್ಯವಹಾರಗಳಿಂದ ಸಮಸ್ಯೆ, ವಿಕೃತ ಮನಸ್ಥಿತಿ, ಕ್ರಿಮಿ ಕೀಟಗಳಿಂದ ವಿದ್ಯುತ್ ಉಪಕರಣಗಳಿಂದ ಸಮಸ್ಯೆ.

ತುಲಾ: ಮಕ್ಕಳ ವಿಚಾರವಾಗಿ ದಾಂಪತ್ಯದಲ್ಲಿ ಸಮಸ್ಯೆ, , ಪಿತ್ರಾರ್ಜಿತ ಭೂ ವ್ಯವಹಾರಗಳಲ್ಲಿ ತೊಡಗುವಿರಿ.

ವೃಶ್ಚಿಕ: ಆಕಸ್ಮಿಕ ಪ್ರಯಾಣ ಮಾಡುವ ಸನ್ನಿವೇಶ, ಸಾಲದ ಸಹಾಯ ಲಭಿಸುವುದು, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಮಕ್ಕಳ ನಡವಳಿಕೆಯಿಂದ ಬೇಸರ, ದುಶ್ಚಟಗಳಿಗೆ ಮನಸ್ಸು ವಾಲುವುದು.

ಮಕರ: ಲಾಭದ ಪ್ರಮಾಣ ಕುಂಠಿತ, ಪಾಲುದಾರಿಕೆಯಲ್ಲಿ ನಷ್ಟ, ಆರೋಗ್ಯ ಸಮಸ್ಯೆ ಕಾಡುವುದು.

ಕುಂಭ: ಅನಾರೋಗ್ಯ ಸಮಸ್ಯೆಯಿಂದ ಆತಂಕ, ಪತ್ರ ವ್ಯವಹಾರಗಳಲ್ಲಿ ಜಯ.

ಮೀನ: ಆರ್ಥಿಕ ಪರಿಸ್ಥಿತಿ ಉತ್ತಮ, ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

3 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago