ಮೇಷ: ಹಣಕಾಸಿನಲ್ಲಿ ವ್ಯಯ, ತಾಮ್ರದ ವ್ಯಾಪಾರಸ್ಥರಿಗೆ ಬೇಡಿಕೆ. ರೇಷ್ಮೆ ಬೆಳೆಗಾರರಿಗೆ ಲಾಭ.
ವೃಷಭ: ಕೃಷಿಯ ಕಡೆ ಒಲವು, ಮಹಿಳಾ ವೈದ್ಯರಿಗೆ ಅವಕಾಶ, ಬ್ಯಾಂಕಿಂಗ್ ಸಂಸ್ಥೆಗಳಿಗೆ ಆದಾಯ.
ಮಿಥುನ: ರಿಯಲ್ ಎಸ್ಟೇಟ್‍ನಲ್ಲಿ ಶುಭ, ವಾಹನ ಚಾಲಕರಿಗೆ ಲಾಭ, ವಿವಾಹಕ್ಕೆ ಶುಭ.
ಕರ್ಕಾಟಕ: ಸಮಾಜಸೇವೆಯಿಂದ ಜನಪ್ರಿಯತೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ರಾಜಕೀಯದಲ್ಲಿ ಯಶಸ್ಸು.
ಸಿಂಹ: ಚರ್ಮವ್ಯಾಧಿ ಬಾಧಿಸಬಹುದು. ಹಾಡುಗಾರರಿಗೆ ಉತ್ತಮ ಅವಕಾಶ, ರಾಜಕಾರಣಿಗಳಿಗೆ ಸುಸಮಯ.
ಕನ್ಯಾ: ಹೂ ವ್ಯಾಪಾರಿಗಳಿಗೆ ಆದಾಯ, ರೈತರ ಫಸಲಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಚೇತರಿಕೆ.
ತುಲಾ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.
ವೃಶ್ಚಿಕ: ಆರೋಗ್ಯದಲ್ಲಿ ಅಸ್ವಸ್ಥತೆ, ಜಾಹೀರಾತು ಸಂಸ್ಥೆಗಳಿಗೆ ಲಾಭ, ವಿದೇಶಿವಸ್ತು ಉತ್ಪನ್ನಕರಿಗೆ ಬೇಡಿಕೆ.
ಧನಸ್ಸು: ಹೈನುಗಾರಿಕೆಗೆ ಬೇಡಿಕೆ, ಮನರಂಜನಾ ಭಾಗದವರಿಗೆ ಅವಕಾಶ, ವಿದ್ಯಾರ್ಥಿಗಳಿಗೆ ಅನುಕೂಲ.
ಮಕರ: ಪಾಲುದಾರಿಕೆಯಲ್ಲಿ ಸಮಸ್ಯೆ, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.
ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…