ಮೇಷ: ಹಿತ ಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ಚೇತರಿಕೆ, ಅಧಿಕಾರಿಗಳಿಂದ ಪ್ರಶಂಸೆ, ಸುಖ ಭೋಜನ.
ವೃಷಭ: ನೆರೆಹೊರೆಯವರಿಂದ ಹಣವ್ಯಯ, ಶತ್ರು ನಾಶ, ಮಾನಸಿಕ ಒತ್ತಡ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.
ಮಿಥುನ: ದೇವತಾ ಕಾರ್ಯಗಳಲ್ಲಿ ಭಾಗಿ, ಸಂಗಾತಿಯ ಸಲಹೆ ಒಳ್ಳೆಯದು, ಸಾರ್ವಜನಿಕ ಕ್ಷೇತ್ರದಲ್ಲಿ ಭಾಗಿ, ದೂರ ಪ್ರಯಾಣ.
ಕಟಕ: ಪ್ರಿಯ ಜನರ ಭೇಟಿ, ಉತ್ತಮ ಬುದ್ಧಿಶಕ್ತಿ, ವಿದೇಶ ಪ್ರಯಾಣ, ಅನ್ಯ ಜನರಲ್ಲಿ ದ್ವೇಷ, ಕೀರ್ತಿ ಲಾಭ.
ಸಿಂಹ: ದ್ರವ್ಯ ಲಾಭ, ಸ್ಥಳ ಬದಲಾವಣೆ, ಕೆಟ್ಟ ಆಲೋಚನೆ, ದಾಂಪತ್ಯದಲ್ಲಿ ಪ್ರೀತಿ, ಶೀತ ಸಂಬಂಧ ರೋಗಗಳು.
ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಅಧಿಕ ಖರ್ಚು, ಪುಣ್ಯಕ್ಷೇತ್ರ ದರ್ಶನ, ದುಷ್ಟರಿಂದ ದೂರವಿರಿ, ಶತ್ರು ಬಾಧೆ.
ತುಲಾ: ಕಾರ್ಯ ವಿಘ್ನ, ಬ್ರಾತೃಗಳಿಂದ ತೊಂದರೆ, ಕುಟುಂಬದಲ್ಲಿ ಅಸೌಖ್ಯ, ವಾಹನ ಅಪಘಾತ ಎಚ್ಚರವಹಿಸಿ.
ವೃಶ್ಚಿಕ: ವಿಪರೀತ ಖರ್ಚು, ಪಾಪಕಾರ್ಯಾಸಕ್ತಿ, ಅನಾರೋಗ್ಯ, ಉದ್ಯೋಗದಲ್ಲಿ ತೊಂದರೆ, ಬಂಧುಗಳಿಂದ ಕಿರಿಕಿರಿ.
ಧನಸು: ಆಕಸ್ಮಿಕ ಪ್ರಯಾಣ, ಧನಲಾಭ, ದೃಷ್ಟಿ ದೋಷದಿಂದ ತೊಂದರೆ, ಕೃಷಿಕರಿಗೆ ಲಾಭ, ಗೆಳೆಯರಿಂದ ಸಹಾಯ.
ಮಕರ: ಸಲ್ಲದ ಅಪವಾದ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮನಕ್ಲೇಷ, ಅಶಾಂತಿ, ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ.
ಕುಂಭ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಪಾರದಲ್ಲಿ ಪ್ರಗತಿ, ಚಂಚಲ ಮನಸ್ಸು, ಗಣ್ಯ ವ್ಯಕ್ತಿಗಳ ಭೇಟಿ, ಅಕಾಲ ಭೋಜನ.
ಮೀನ: ಅತಿಯಾದ ಭಯ, ವಿವಾಹ ಯೋಗ, ಕುಟುಂಬದಲ್ಲಿ ನೆಮ್ಮದಿ, ಮಿತ್ರರಲ್ಲಿ ವಿರೋಧ, ಮನಸ್ತಾಪ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…