ಮಂಗಳೂರು : ನಗರದ ಬೋಂದೆಲ್ ಬಳಿ ಖಾಸಗಿ ಬಸ್ ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ಧಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಿಳೆಯೊಬ್ಬರು ರಸ್ತೆದಾಟುತ್ತಿದ್ದ ವೇಳೆ ಅತಿವೇಗದಲ್ಲಿ ಬಂದಂತಹ ಬಸ್, ನಿಯಂತ್ರಣಕ್ಕೆ ಬಾರದೆ ಢಿಕ್ಕಿಹೊಡೆದಿದೆ. ಢಿಕ್ಕಿ ಪರಿಣಾಮ ಬಸ್‌ನ ಗಾಜುಗಳು ಪುಡಿಪುಡಿಯಾಗಿದೆ. ಮಹಿಳೆಯೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…