Featured

111 ಅಡಿ ಎತ್ತರದ ಶ್ರೀ ಶಿವಕುಮಾರ ಸ್ವಾಮೀಜಿರವರ ಬೃಹತ್ ಪ್ರತಿಮೆ ನಿರ್ಮಾಣ : ಡಿಸಿಎಂ -Vishwanews24

ಬೆಂಗಳೂರು: ಪ್ರಪಂಚದಲ್ಲೇ ಅತಿ ದೊಡ್ಡ ಪ್ರತಿಮೆ ಎಂದು ಖ್ಯಾತವಾಗಿರುವ ಗುಜರಾತಿನ ಏಕತಾ ಪ್ರತಿಮೆಯಂತೆ ರಾಮನಗರದಲ್ಲೂ 25 ಕೋಟಿ ರು ವೆಚ್ಚದಲ್ಲಿ  111 ಅಡಿ ಎತ್ತರದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಜೀ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಪ್ರತಿಮೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ,

ನಡೆದಾಡುವ ದೇವರು ಎಂದೇ ಪ್ರಸಿದ್ದವಾಗಿದ್ದ  ಶಿವಕುಮಾರ ಸ್ವಾಮೀಜಿ ಅವರ ಸ್ವಗ್ರಾಮ ಮಾಗಡಿ ತಾಲೂಕಿನ ವೀರಾಪುರದಲ್ಲಿ 111 ಅಡಿ  ಎತ್ತರದ ಪ್ರತಿಮೆ ಸ್ಥಾಪಿಸಲಾಗುವುದು , ಸಿದ್ದಗಂಗಾ ಶ್ರೀಗಳು ತಮ್ಮ 111ನೇ ವಯಸ್ಸಿನಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಮಂಡಿಸಿದ ಮಧ್ಯಂತರ ಬಜೆಟ್ ನಲ್ಲಿ  ಪ್ರತಿಮೆ ನಿರ್ಮಾಣಕ್ಕಾಗಿ 25 ಕೋಟಿ ರು ಹಣ ಮೀಸಲಿಡುವುದಾಗಿ ಘೋಷಿಸಿದ್ದರು.

ಶಿವಕುಮಾರ ಸ್ವಾಮೀಜಿಗಳ 111 ಅಡಿ ಪ್ರತಿಮೆ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿಗಳ ಸ್ವಗ್ರಾಮ ಬಾನಂದೂರಿನಲ್ಲಿ ಶ್ರೀಗಳ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago