ಪಡುಬಿದ್ರಿ: ಪಡುಬಿದ್ರಿ ಯ ಬಿಜೆಪಿ ಬೆಂಬಲಿತ 20 ಮೊಗವೀರ ,ಯುವಕರು ಮೊಗವೀರ ಮುಖಂಡ ಅಶೋಕ್ ಪಡುಬಿದ್ರಿ ನೇತ್ರತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡರು.
ಮಲ್ಪೆ ಬೀಚ್ ನಲ್ಲಿ ಮನೆ ಮನೆ ಮತಪ್ರಚಾರ ಸಂದರ್ಭ ಮೊಗವೀರ ಯುವಕರ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಸೇರ್ಪಡೆಗೊಂಡ ಯುವಕರನ್ನು ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ,ವೈ ಸುಕುಮಾರ್ ,ಮೊದಲಾದವರು ಉಪಸ್ಥಿತಿತರಿದ್ದರು.
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…
ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ…