ಮೇಷ : ಪತ್ರ ವ್ಯವಹಾರಗಳಲ್ಲಿ ಅನುಕೂಲ, ಮಕ್ಕಳಿಂದ ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ
ವೃಷಭ : ಅನಿರೀಕ್ಷಿತ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸಾಲ ಮಾಡುವ ಆಲೋಚನೆ
ಮಿಥುನ : ಅಧಿಕ ಧನ ನಷ್ಟ, ಪ್ರೀತಿ, ಪ್ರೇಮ ವಿಷಯಗಳಿಂದ ಸಮಸ್ಯೆ, ಮಕ್ಕಳ ನಡವಳಿಕೆಯಲ್ಲಿ ಬೇಸರ, ಸಂತಾನ ದೋಷ
ಕಟಕ : ಸ್ವಯಂಕೃತಾಪರಾಧದಿಂದ ಧನ ನಷ್ಟ, ಆತ್ಮಗೌರವಕ್ಕೆ ಧಕ್ಕೆ ಮತ್ತು ನೋವು, ಭಾವನೆ ಆಸೆ-ಆಕಾಂಕ್ಷೆಗಳಿಗೆ ವಿರೋಧ, ಸ್ಪರ್ಧಾತ್ಮಕ ವಿಷಯಗಳಿಗೆ ಅಡೆತಡೆ
ಸಿಂಹ : ಮಾನಸಿಕ ವೇದನೆ ಸಂಕಟ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ
ಕನ್ಯಾ : ಸಹೋದರಿ ಮತ್ತು ಮಿತ್ರರಿಂದ ನಷ್ಟ, ಉದ್ಯೋಗ ಲಾಭ, ವಸ್ತ್ರಾಭರಣ ಖರೀದಿಗೆ ಹಣವ್ಯಯ
ತುಲಾ : ಉತ್ತಮ ಧನ ಸಂಪಾದನೆ, ಅನಿರೀಕ್ಷಿತ ಅದೃಷ್ಟ, ಪೂರ್ವಿಕರ ಗುಪ್ತನಿಧಿ ಲಭಿಸುವುದು
ವೃಶ್ಚಿಕ : ದಾಂಪತ್ಯದಲ್ಲಿ ಸಮಸ್ಯೆ, ಅವಕಾಶಗಳು ಕೈ ತಪ್ಪುವುದು, ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು, ಸಾಲಬಾಧೆ
ಧನಸ್ಸು : ಸಂಕಷ್ಟ ಅನುಭವಿಸುವಿರಿ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ
ಮಕರ : ದಾಂಪತ್ಯ ಸಮಸ್ಯೆಗಳು ಹೆಚ್ಚಾಗುವುದು, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗ ಲಾಭ
ಕುಂಭ : ಮಕ್ಕಳ ನಡವಳಿಕೆಯಲ್ಲಿ ಬೇಸರ, ಅಧಿಕ ಖರ್ಚು, ಮನೆಯ ವಾತಾವರಣದಲ್ಲಿ ಸಂತಸ
ಮೀನ : ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ, ಶತ್ರು ದಮನ ಅಧಿಕ ಖರ್ಚು, ಪ್ರಯಾಣದಲ್ಲಿ ಅಡೆತಡೆ, ಆರ್ಥಿಕ ಅನುಕೂಲ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…