12-05-2022 : ಇಂದಿನ ದಿನ ಭವಿಷ್ಯ -Vishwanews24
12-05-2022 : ಇಂದಿನ ದಿನ ಭವಿಷ್ಯ -Vishwanews24
ಮೇಷ: ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ.
ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿಗಳ ಭೇಟಿ.
ಮಿಥುನ: ಉದ್ಯೋಗ ಸ್ಥಳ, ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಧನಾಗಮನ.
ಕಟಕ: ವ್ಯವಹಾರ ಕ್ಷೇತ್ರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ ದಕ್ಷತೆ ಶೌರ್ಯ ದಿಟ್ಟತನ.
ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿಯ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.
ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ.
ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.
ವೃಶ್ಚಿಕ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ.
ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.
ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.
ಕುಂಭ: ಆರೋಗ್ಯ ಸಮಸ್ಯೆ ಕಾಡುವುದು ಎಚ್ಚರಿಕೆ, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸಮಸ್ಯೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.
