Featured

12-06-2021 : ಇಂದಿನ ದಿನ ಭವಿಷ್ಯ – Vishwanews24

12-06-2021 : ಇಂದಿನ ದಿನ ಭವಿಷ್ಯ – Vishwanews24

ಮೇ ಷ: ಸರ್ಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಮತ್ತು ಮಂದತ್ವ.

ವೃಷಭ: ದಾಂಪತ್ಯದಲ್ಲಿ ಅಹಂಭಾವ, ಧನ ನಷ್ಟ, ಆಸ್ತಿ ವಿಚಾರವಾಗಿ ಮನಸ್ತಾಪ.

ಮಿಥುನ: ಉದ್ಯೋಗ ಭರವಸೆ, ವಿದ್ಯಾರ್ಥಿಗಳಲ್ಲಿ ಉತ್ಸಾಹ, ಬಾಡಿಗೆದಾರರಿಂದ ಸೇವಕರಿಂದ ಸಮಸ್ಯೆ.

ಕಟಕ: ಮಕ್ಕಳಿಂದ ಅನುಕೂಲ, ಸ್ವಯಂಕೃತ ಅಪರಾಧದಿಂದ ನಷ್ಟ, ಅಧಿಕ ಒತ್ತಡ.

ಸಿಂಹ: ಅನುಕೂಲಕರ ದಿವಸ, ಉದ್ಯೋಗದ ಚಿಂತೆ,, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಮಿತ್ರರಿಂದ ಸಹಕಾರ, ಉದ್ಯೋಗ ಬದಲಾವಣೆಯಿಂದ ಅವಕಾಶ, ಅನಿರೀಕ್ಷಿತ ಪ್ರಯಾಣ, .

ತುಲಾ: ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಸಂಗಾತಿಯೊಂದಿಗೆ ಮತ್ತು ಮಕ್ಕಳೊಂದಿಗೆ ವಾಗ್ವಾದ.

ವೃಶ್ಚಿಕ: ಮಾನ ಅಪಮಾನ, ಅಪ ನಿಂದನೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ವಿದ್ಯಾರ್ಥಿಗಳಲ್ಲಿ ಮಂದತ್ವ, ಸಾಲ ಪಡೆಯುವ ಆಲೋಚನೆ.

ಧನಸ್ಸು: ತಂದೆಯಿಂದ ನಷ್ಟ, ಉದ್ಯೋಗದ ಭರವಸೆ, ಬಂಧು-ಬಾಂಧವರು ದೂರ.

ಮಕರ: ಮಿತ್ರರು ದೂರವಾಗುವರು, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಆರೋಗ್ಯದಲ್ಲಿ ಏರುಪೇರು.

ಕುಂಭ: ಪಾಲುದಾರಿಕೆಯಲ್ಲಿ ಅನುಕೂಲ, ಮಿತ್ರರಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ-ಕಾರ್ಯಗಳ ಬಗ್ಗೆ ಹೆಚ್ಚು ಒಲವು.

ಮೀನ: ಒಂಟಿತನದ ಇಚ್ಛೆ, ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, .

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago