Featured

12-08-2021 : ಇಂದಿನ ದಿನ ಭವಿಷ್ಯ -Vishwanews24

12-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು, ತಾಯಿಂದ ನಿಂದನೆ.

ವೃಷಭ: ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯ ಮತ್ತು ಧರ್ಮಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.

ಮಿಥುನ: ಆರ್ಥಿಕವಾಗಿ ಕುಂಠಿತ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.

ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರ ಸಹೋದರಿಯರಿಗೆ ವಾಗ್ವಾದ, ಕಾರ್ಯ ಕರ್ತವ್ಯಗಳಲ್ಲಿ, ಉದ್ಯೋಗ ವ್ಯಾಪಾರದಲ್ಲಿ ಅಡೆತಡೆ, ಅಧಿಕ ಒತ್ತಡ.

ಸಿಂಹ: ಅಧಿಕ ಖರ್ಚು, ಕುಲದೇವರ ಅಥವಾ ಶಕ್ತಿದೇವತೆಯ ದರ್ಶನ, ಉದ್ಯೋಗ ದೊರಕುವ ಸಂದರ್ಭ.

ಕನ್ಯಾ: ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಮೇಲಾಧಿಕಾರಿಗಳಿಂದ, ರಾಜಕೀಯ ವ್ಯಕ್ತಿಗಳಿಂದ, ಸರ್ಕಾರಿ ವ್ಯಕ್ತಿಗಳಿಂದ ಅದೃಷ್ಟ ಕೈತಪ್ಪುವುದು.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಗೌರವಕ್ಕೆ ಚ್ಯುತಿ, ಸ್ವಂತ ಉದ್ಯಮ ಮತ್ತು ಉದ್ಯೋಗಸ್ಥರಿಗೆ ಅನುಕೂಲ.

ವೃಶ್ಚಿಕ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.

ಧನಸ್ಸು: ಉದ್ಯೋಗ ಕಳೆದುಕೊಳ್ಳುವ ಭೀತಿ ಅಥವಾ ಒತ್ತಡ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಕರ: ಸಂಗಾತಿಯಿಂದ ಅನುಕೂಲ, ಸೋದರಮಾವ ಅಥವಾ ತಂದೆಯೊಡನೆ ಕಲಹ, ಮಗ ಅಥವಾ ಮಗಳ ವೈವಾಹಿಕ ಜೀವನದಲ್ಲಿ ಏರುಪೇರು.

ಕುಂಭ: ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು ಮತ್ತು ಆತ್ಮ ಸಂಕಟ, ಸರ್ಕಾರಿ ಕೆಲಸ ಮತ್ತು ಕೋರ್ಟ್ ಕೇಸುಗಳಲ್ಲಿ ಮುನ್ನಡೆ.

ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಆತ್ಮ ಸಂಕಟ ಮತ್ತು ಭಾವನೆ ಮತ್ತು ಆಸೆಗಳಿಗೆ ಪೆಟ್ಟು, ಹೆಣ್ಣು ಮಕ್ಕಳ ಜೀವನದಲ್ಲಿ ಅನಿರೀಕ್ಷಿತ ಘಟನೆ, ಶತ್ರು ಬಾಧೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

14 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

59 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago