ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ತಮ್ಮ ಆಸ್ತಿ ವಿವರದ ಅಫಿಡವಿಟ್ ಸಲ್ಲಿಸಿದ್ದು ಅದರ ಪ್ರಕಾರ ಜಯಪ್ರಕಾಶ್ ಹೆಗ್ಡೆ 13 ಕೋಟಿ ಆಸ್ತಿಯ ಒಡೆಯ.
ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು 35,34,326 ರು.ಗಳ ಚರಾಸ್ತಿ ಮತ್ತು 13,13,61,587 ರು.ಗಳ ಸೇರಿ ಒಟ್ಟು 13,48,95,913 ರು. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಹಾಗೆಯೇ 15,00,000 5. ಇದೆ. ಬೆಂಗಳೂರಿನಲ್ಲಿ ಮನೆ ಮತ್ತು ಭೂಮಿಯನ್ನು ಹೊಂದಿದ್ದಾರೆ. ಅವರ ಪತ್ನಿ 81,46,544 ರು. ಮೌಲ್ಯದ ಚರಾಸ್ತಿ, 1,05,00,180 2. ಹೊಂದಿದ್ದಾರೆ. ಅವರ ಬಳಿ 64 ಲಕ್ಷ ರು. ಮೌಲ್ಯದ ಚಿನ್ನಾಭರಣಗಳಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…